Difference between revisions of "LibreOffice-Suite-Math/C2/Markup-Language-for-writing-formula-Formula-Formatting/Kannada"
From Script | Spoken-Tutorial
Sandhya.np14 (Talk | contribs) |
|||
(2 intermediate revisions by one other user not shown) | |||
Line 1: | Line 1: | ||
{| border=1 | {| border=1 | ||
− | |Time | + | |'''Time''' |
− | | | + | |'''Narration''' |
|- | |- | ||
|00:00 | |00:00 | ||
||ಲಿಬ್ರೆ ಆಫೀಸಿನ ಸ್ಪೋಕನ್ ಟ್ಯುಟೊರಿಯಲ್ ಗೆ ಸ್ವಾಗತ. | ||ಲಿಬ್ರೆ ಆಫೀಸಿನ ಸ್ಪೋಕನ್ ಟ್ಯುಟೊರಿಯಲ್ ಗೆ ಸ್ವಾಗತ. | ||
− | |||
|- | |- | ||
|00:04 | |00:04 | ||
||ಈ ಟ್ಯುಟೊರಿಯಲ್ ನಲ್ಲಿ ನಾವು ಕಲಿಯುವ ವಿಷಯಗಳು ಇಂತಿವೆ: | ||ಈ ಟ್ಯುಟೊರಿಯಲ್ ನಲ್ಲಿ ನಾವು ಕಲಿಯುವ ವಿಷಯಗಳು ಇಂತಿವೆ: | ||
− | |||
|- | |- | ||
Line 27: | Line 25: | ||
|- | |- | ||
|00:28 | |00:28 | ||
− | ||ಮೊದಲು ನಾವು ಒಂದು ರೈಟರ್ ಡಾಕ್ಯುಮೆಂಟ್ ಒಪನ್ ಮಾಡಿ ಅದರಲ್ಲಿ ಮ್ಯಾತ್ ಅಪ್ಪ್ಲಿಕೇಶನ್ ಅನ್ನು | + | ||ಮೊದಲು ನಾವು ಒಂದು ರೈಟರ್ ಡಾಕ್ಯುಮೆಂಟ್ ಒಪನ್ ಮಾಡಿ ಅದರಲ್ಲಿ ಮ್ಯಾತ್ ಅಪ್ಪ್ಲಿಕೇಶನ್ ಅನ್ನು ತರಿಸೋಣ. |
− | ತರಿಸೋಣ. | + | |
|- | |- | ||
Line 36: | Line 33: | ||
|- | |- | ||
|00:46 | |00:46 | ||
− | ||ರೈಟರ್ ಒಪೆನ್ ಆಗಿರದಿದ್ದಲ್ಲಿ ಅದನ್ನು ವಿಂಡೋಸ್ ನ ಸ್ಟಾರ್ಟ್ | + | ||ರೈಟರ್ ಒಪೆನ್ ಆಗಿರದಿದ್ದಲ್ಲಿ ಅದನ್ನು ವಿಂಡೋಸ್ ನ ಸ್ಟಾರ್ಟ್ ಮೆನುವಿನಿಂದ ಒಪನ್ ಮಾಡಬಹುದು. |
|- | |- | ||
|00:55 | |00:55 | ||
− | ||ಎಲೆಮೆಂಟ್ಸ್ ವಿಂಡೋ ವನ್ನು ಬಳಸುವುದು , ಫಾರ್ಮುಲಾ ಬರೆಯಲು ಅತೀ ಸುಲಭ ವಿಧಾನ | + | ||ಎಲೆಮೆಂಟ್ಸ್ ವಿಂಡೋ ವನ್ನು ಬಳಸುವುದು , ಫಾರ್ಮುಲಾ ಬರೆಯಲು ಅತೀ ಸುಲಭ ವಿಧಾನ. |
|- | |- | ||
|01:01 | |01:01 | ||
||ಆದರೆ ನೇರವಾಗಿ ಫಾರ್ಮುಲಾ ಎಡಿಟರ್ ನಲ್ಲಿ ಮಾರ್ಕಪ್ ಲ್ಯಾಂಗ್ವೇಜ್ ನಿಂದ ಬರೆಯುವುದು ಅತೀ ವೇಗದ | ||ಆದರೆ ನೇರವಾಗಿ ಫಾರ್ಮುಲಾ ಎಡಿಟರ್ ನಲ್ಲಿ ಮಾರ್ಕಪ್ ಲ್ಯಾಂಗ್ವೇಜ್ ನಿಂದ ಬರೆಯುವುದು ಅತೀ ವೇಗದ | ||
− | ವಿಧಾನ | + | ವಿಧಾನ. |
|- | |- | ||
|01:10 | |01:10 | ||
− | ||ಯಾಕೆಂದರೆ ಮಾರ್ಕಪ್ ಲ್ಯಾಂಗ್ವೇಜ್ ನಲ್ಲಿ ಫಾರ್ಮುಲ ನಾವು ಸಹಜವಾಗಿ ಆಂಗ್ಲ ಭಾಷೆಯಲ್ಲಿ ಹೇಳುವ ವಾಕ್ಯದಂತಿರುತ್ತದೆ | + | ||ಯಾಕೆಂದರೆ ಮಾರ್ಕಪ್ ಲ್ಯಾಂಗ್ವೇಜ್ ನಲ್ಲಿ ಫಾರ್ಮುಲ ನಾವು ಸಹಜವಾಗಿ ಆಂಗ್ಲ ಭಾಷೆಯಲ್ಲಿ ಹೇಳುವ ವಾಕ್ಯದಂತಿರುತ್ತದೆ. |
|- | |- | ||
|01:18 | |01:18 | ||
||ಉದಾಹರಣೆಗೆ : " 4 ಇಂಟು 3 " ಅನ್ನು ಬರೆಯಲು , ಫಾರ್ಮುಲಾ ಎಡಿಟರ್ ವಿಂಡೋ ನಲ್ಲಿ ನಾವು ಟೈಪ್ | ||ಉದಾಹರಣೆಗೆ : " 4 ಇಂಟು 3 " ಅನ್ನು ಬರೆಯಲು , ಫಾರ್ಮುಲಾ ಎಡಿಟರ್ ವಿಂಡೋ ನಲ್ಲಿ ನಾವು ಟೈಪ್ | ||
− | ಮಾಡಬೇಕಾದ್ದು " 4 ಟೈಮ್ಸ್ 3 " ಎಂದು | + | ಮಾಡಬೇಕಾದ್ದು " 4 ಟೈಮ್ಸ್ 3 " ಎಂದು. |
|- | |- | ||
|01:28 | |01:28 | ||
− | ||ಮುಂದಿನ ಉದಾಹರಣೆಗೆ ಹೋಗುವ ಮುನ್ನ ನಾವು ಇಲ್ಲಿ ಬ್ಲ್ಯಾಂಕ್ ಲೈನ್ ಅನ್ನು ಇನ್ಸರ್ಟ್ ಮಾಡುವ ಬಗ್ಗೆ | + | ||ಮುಂದಿನ ಉದಾಹರಣೆಗೆ ಹೋಗುವ ಮುನ್ನ ನಾವು ಇಲ್ಲಿ ಬ್ಲ್ಯಾಂಕ್ ಲೈನ್ ಅನ್ನು ಇನ್ಸರ್ಟ್ ಮಾಡುವ ಬಗ್ಗೆ ತಿಳಿಯೋಣ. |
− | ತಿಳಿಯೋಣ | + | |
|- | |- | ||
|01:36 | |01:36 | ||
||ಮಾರ್ಕಪ್ನಲ್ಲಿ ಸರಳವಾಗಿ “ನ್ಯೂ ಲೈನ್" ಎಂದು ಟೈಪ್ ಮಾಡಿ ಮತ್ತು ರೈಟರ್ ನ ಗ್ರೇ ಬಾಕ್ಸ್ ನಲ್ಲಿ ಒಂದು | ||ಮಾರ್ಕಪ್ನಲ್ಲಿ ಸರಳವಾಗಿ “ನ್ಯೂ ಲೈನ್" ಎಂದು ಟೈಪ್ ಮಾಡಿ ಮತ್ತು ರೈಟರ್ ನ ಗ್ರೇ ಬಾಕ್ಸ್ ನಲ್ಲಿ ಒಂದು | ||
− | ಹೊಸ ಲೈನ್ ಬಂದಿರುವುದನ್ನು ಗಮನಿಸಿ | + | ಹೊಸ ಲೈನ್ ಬಂದಿರುವುದನ್ನು ಗಮನಿಸಿ. |
|- | |- | ||
|01:46 | |01:46 | ||
− | ||ಈಗ ನಾವು "ಸಮ್ ಮೋರ್ ಎಕ್ಸಾಂಪಲ್ ಫಾರ್ಮುಲೇ; ನ್ಯೂ ಲೈನ್ " ಎಂದು ಟೈಪ್ ಮಾಡೋಣ | + | ||ಈಗ ನಾವು "ಸಮ್ ಮೋರ್ ಎಕ್ಸಾಂಪಲ್ ಫಾರ್ಮುಲೇ; ನ್ಯೂ ಲೈನ್ " ಎಂದು ಟೈಪ್ ಮಾಡೋಣ. |
− | + | ||
|- | |- | ||
|01:51 | |01:51 | ||
− | ||ಸುಲಭ ಓದುವಿಕೆಗಾಗಿ ಎಂಟರ್ ಕೀಲಿಯನ್ನು ಪ್ರೆಸ್ಸ್ ಮಾಡೋಣ | + | ||ಸುಲಭ ಓದುವಿಕೆಗಾಗಿ ಎಂಟರ್ ಕೀಲಿಯನ್ನು ಪ್ರೆಸ್ಸ್ ಮಾಡೋಣ. |
|- | |- | ||
|01:57 | |01:57 | ||
− | ||ಮತ್ತು " x ಗ್ರೇಟರ್ ದ್ಯಾನ್ ಈಕ್ವಲ್ ಟೊ y" ಎಂದು ಟೈಪ್ ಮಾಡಿ | + | ||ಮತ್ತು " x ಗ್ರೇಟರ್ ದ್ಯಾನ್ ಈಕ್ವಲ್ ಟೊ y" ಎಂದು ಟೈಪ್ ಮಾಡಿ. |
|- | |- | ||
|02:03 | |02:03 | ||
− | ||ಇಲ್ಲಿ ನಾವು ಫಾರ್ಮುಲಾವನ್ನು ನಂಬರ್ ಮಾಡೋಣ | + | ||ಇಲ್ಲಿ ನಾವು ಫಾರ್ಮುಲಾವನ್ನು ನಂಬರ್ ಮಾಡೋಣ. |
|- | |- | ||
|02:07 | |02:07 | ||
− | ||ಆದ್ದರಿಂದ " 1. x ಗ್ರೇಟರ್ ದ್ಯಾನ್ ಈಕ್ವಲ್ ಟೊ y ನ್ಯೂ ಲೈನ್ ಎಂದು ಟೈಪ್ ಮಾಡಿ ಎಂಟರ್ ಪ್ರೆಸ್ಸ್ | + | ||ಆದ್ದರಿಂದ, " 1. x ಗ್ರೇಟರ್ ದ್ಯಾನ್ ಈಕ್ವಲ್ ಟೊ y ನ್ಯೂ ಲೈನ್ ಎಂದು ಟೈಪ್ ಮಾಡಿ ಎಂಟರ್ ಪ್ರೆಸ್ಸ್ |
− | ಮಾಡಿ | + | ಮಾಡಿ. |
|- | |- | ||
|02:18 | |02:18 | ||
− | ||ಗ್ರೇ ಬಾಕ್ಸ್ ನ ಕಂಟೆಂಟ್ಸ್ ರೆಫ್ರೆಶ್ ಹಾಗು ಸೆಂಟರಡ್ ಆಗಿರುವುದನ್ನು ಕಾಣಬಹುದು | + | ||ಗ್ರೇ ಬಾಕ್ಸ್ ನ ಕಂಟೆಂಟ್ಸ್ ರೆಫ್ರೆಶ್ ಹಾಗು ಸೆಂಟರಡ್ ಆಗಿರುವುದನ್ನು ಕಾಣಬಹುದು. |
|- | |- | ||
|02:25 | |02:25 | ||
− | ||ನಂತರ : "a ಟು ದ ಪವರ್ ಆಫ್ 2" ಎಂದು ಬರೇಯೋಣ | + | ||ನಂತರ : "a ಟು ದ ಪವರ್ ಆಫ್ 2" ಎಂದು ಬರೇಯೋಣ. |
|- | |- | ||
Line 102: | Line 97: | ||
|- | |- | ||
|02:42 | |02:42 | ||
− | ||ರೈಟರ್ ನ ಗ್ರೇ ಬಾಕ್ಸ್ನಲ್ಲಿ ಮ್ಯಾಥಮೆಟಿಕಲ್ ಚಿಹ್ನೆಯನ್ನು ಗಮನಿಸಿ | + | ||ರೈಟರ್ ನ ಗ್ರೇ ಬಾಕ್ಸ್ನಲ್ಲಿ ಮ್ಯಾಥಮೆಟಿಕಲ್ ಚಿಹ್ನೆಯನ್ನು ಗಮನಿಸಿ. |
|- | |- | ||
|02:48 | |02:48 | ||
− | ||ಈಗ ನಾವು " ಸ್ಕ್ವೇರ್ ರೂಟ್ ಆಫ್ 16 = 4" ಎಂಬುದನ್ನು ಬರೆಯೋಣ | + | ||ಈಗ ನಾವು " ಸ್ಕ್ವೇರ್ ರೂಟ್ ಆಫ್ 16 = 4" ಎಂಬುದನ್ನು ಬರೆಯೋಣ. |
|- | |- | ||
|02:55 | |02:55 | ||
− | ||ಇದಕ್ಕಾಗಿ " 3. Sqrt '16' ಕರ್ಲೀ ಬ್ರಾಕೆಟ್ಸ್ ನ ಒಳಗೆ ಈಕ್ವಲ್ಸ್ 4 ನ್ಯೂ ಲೈನ್"ಎಂದು ಟೈಪ್ ಮಾಡಿ | + | ||ಇದಕ್ಕಾಗಿ " 3. Sqrt '16' ಕರ್ಲೀ ಬ್ರಾಕೆಟ್ಸ್ ನ ಒಳಗೆ ಈಕ್ವಲ್ಸ್ 4 ನ್ಯೂ ಲೈನ್"ಎಂದು ಟೈಪ್ ಮಾಡಿ, |
− | ಎಂಟರ್ ಪ್ರೆಸ್ಸ್ ಮಾಡಿ | + | ಎಂಟರ್ ಪ್ರೆಸ್ಸ್ ಮಾಡಿ. |
|- | |- | ||
|03:06 | |03:06 | ||
− | ||ಈ ಫಾರ್ಮುಲಾವನ್ನು ಗ್ರೇ ಬಾಕ್ಸ್ನಲ್ಲಿ ಗಮನಿಸಿ | + | ||ಈ ಫಾರ್ಮುಲಾವನ್ನು ಗ್ರೇ ಬಾಕ್ಸ್ನಲ್ಲಿ ಗಮನಿಸಿ. |
|- | |- | ||
|03:10 | |03:10 | ||
− | ||ಈಗ ನಾವು a1+a2+a3 ಹಾಗೆಯೆ+’an’ ಅನ್ನು ನಿರ್ದೇಶಿಸಲು, ‘a suffix n’ ಸಮ್ಮೇಶನ್ ಚಿಹ್ನೆಯನ್ನು ಬರೆಯೋಣ | + | ||ಈಗ ನಾವು a1+a2+a3 ಹಾಗೆಯೆ+’an’ ಅನ್ನು ನಿರ್ದೇಶಿಸಲು, ‘a suffix n’ ಸಮ್ಮೇಶನ್ ಚಿಹ್ನೆಯನ್ನು ಬರೆಯೋಣ. |
|- | |- | ||
|03:28 | |03:28 | ||
− | ||ಇದಕ್ಕೆ ಮಾರ್ಕಪ್ : ' 4. sum a_n , ನ್ಯೂ ಲೈನ್ " ಎಂಟರ್ ಪ್ರೆಸ್ಸ್ ಮಾಡಿ | + | ||ಇದಕ್ಕೆ ಮಾರ್ಕಪ್ : ' 4. sum a_n , ನ್ಯೂ ಲೈನ್ " ಎಂಟರ್ ಪ್ರೆಸ್ಸ್ ಮಾಡಿ. |
|- | |- | ||
Line 132: | Line 127: | ||
|- | |- | ||
|03:54 | |03:54 | ||
− | ||ರೈಟರ್ ನಲ್ಲಿ ಇಂಟೆಗ್ರಲ್ ಚಿಹ್ನೆಯನ್ನು ಗಮನಿಸಲು ಮರೆಯದಿರಿ | + | ||ರೈಟರ್ ನಲ್ಲಿ ಇಂಟೆಗ್ರಲ್ ಚಿಹ್ನೆಯನ್ನು ಗಮನಿಸಲು ಮರೆಯದಿರಿ. |
|- | |- | ||
|04:00 | |04:00 | ||
− | ||ಈಗ ನಮ್ಮ ಕೆಲಸವನ್ನು ಸೇವ್ ಮಾಡೋಣ . ಮೇಲಿನ ಫೈಲ್ ಮೆನುವಿಗೆ ಹೋಗಿ , ಸೇವ್ ಅನ್ನು ಕ್ಲಿಕ್ ಮಾಡಿ | + | ||ಈಗ ನಮ್ಮ ಕೆಲಸವನ್ನು ಸೇವ್ ಮಾಡೋಣ . ಮೇಲಿನ ಫೈಲ್ ಮೆನುವಿಗೆ ಹೋಗಿ , ಸೇವ್ ಅನ್ನು ಕ್ಲಿಕ್ ಮಾಡಿ. |
|- | |- | ||
|04:09 | |04:09 | ||
− | ||ಡಾಕ್ಯುಮೆಂಟ್ ಅನ್ನು "MATH EXAMPLE 1 " ಎಂದು ನೇಮ್ ಮಾಡಿ | + | ||ಡಾಕ್ಯುಮೆಂಟ್ ಅನ್ನು '''"MATH EXAMPLE 1''' " ಎಂದು ನೇಮ್ ಮಾಡಿ. |
|- | |- | ||
|04:16 | |04:16 | ||
− | ||ಈಗ ನಾವು ಬರೆದ ಫಾರ್ಮುಲಾಗಳನ್ನು ಫಾರ್ಮೆಟ್ ಮಾಡುವ ಪರಿಯನ್ನು ತಿಳಿಯೋಣ | + | ||ಈಗ ನಾವು ಬರೆದ ಫಾರ್ಮುಲಾಗಳನ್ನು ಫಾರ್ಮೆಟ್ ಮಾಡುವ ಪರಿಯನ್ನು ತಿಳಿಯೋಣ. |
|- | |- | ||
|04:21 | |04:21 | ||
− | ||ನೀವೆ ಕಾಣುವಂತೆ ಯೆಲ್ಲ ಫಾರ್ಮುಲಾಗಳು ಮಧ್ಯ ಭಾಗಕ್ಕೆ ಅಲೈನ್ ಆಗಿರುತ್ತವೆ ಅವುಗಳ ಮಧ್ಯೆ ಸ್ಪೇಸ್ | + | ||ನೀವೆ ಕಾಣುವಂತೆ ಯೆಲ್ಲ ಫಾರ್ಮುಲಾಗಳು ಮಧ್ಯ ಭಾಗಕ್ಕೆ ಅಲೈನ್ ಆಗಿರುತ್ತವೆ ಅವುಗಳ ಮಧ್ಯೆ ಸ್ಪೇಸ್ ಇರುವುದಿಲ್ಲ. |
− | ಇರುವುದಿಲ್ಲ | + | |
|- | |- | ||
|04:28 | |04:28 | ||
− | ||ನಾವು ಮೇಲ್ಕಾಣುವ ಫಾರ್ಮೆಟ್ ಮೆನುವಿನಿಂದ ಹಲವು ಫಾರ್ಮೆಟ್ ಬದಲಾವಣೆ ಗಳನ್ನು ಮಾಡಬಹುದು | + | ||ನಾವು ಮೇಲ್ಕಾಣುವ ಫಾರ್ಮೆಟ್ ಮೆನುವಿನಿಂದ ಹಲವು ಫಾರ್ಮೆಟ್ ಬದಲಾವಣೆ ಗಳನ್ನು ಮಾಡಬಹುದು. |
|- | |- | ||
|04:35 | |04:35 | ||
− | ||ನಾವು ಮೊದಲಿಗೆ ಎಲ್ಲಾ ಫಾರ್ಮುಲಾ ಗಳನ್ನು ಎಡಕ್ಕೆ ಅಲೈನ್ ಮಾಡೋಣ | + | ||ನಾವು ಮೊದಲಿಗೆ ಎಲ್ಲಾ ಫಾರ್ಮುಲಾ ಗಳನ್ನು ಎಡಕ್ಕೆ ಅಲೈನ್ ಮಾಡೋಣ. |
|- | |- | ||
|04:40 | |04:40 | ||
− | ||ಇದಕ್ಕಾಗಿ ಫಾರ್ಮೆಟ್ ಮೆನುವಿನ ಮೇಲೆ ಕ್ಲಿಕ್ ಮಾಡಿ ಅಲೈನ್ಮೆಂಟ್ ಅನ್ನು ಆಯ್ಕೆ ಮಾಡಿ | + | ||ಇದಕ್ಕಾಗಿ ಫಾರ್ಮೆಟ್ ಮೆನುವಿನ ಮೇಲೆ ಕ್ಲಿಕ್ ಮಾಡಿ ಅಲೈನ್ಮೆಂಟ್ ಅನ್ನು ಆಯ್ಕೆ ಮಾಡಿ. |
|- | |- | ||
Line 169: | Line 163: | ||
|- | |- | ||
|04:54 | |04:54 | ||
− | ||ಫಾರ್ಮುಲಾ ಗಳೂ ಎಡಕ್ಕೆ ಅಲೈನ್ ಆಗಿರುವುದನ್ನು ಗಮನಿಸಿ | + | ||ಫಾರ್ಮುಲಾ ಗಳೂ ಎಡಕ್ಕೆ ಅಲೈನ್ ಆಗಿರುವುದನ್ನು ಗಮನಿಸಿ. |
|- | |- | ||
|04:58 | |04:58 | ||
− | ||ನಾವು ಫಾಂಟ್ ಸ್ಟೈಲ್ ಅನ್ನು ಫಾರ್ಮೆಟ್ ಮೆನುವಿನ ‘ಫಾಂಟ್’ ಆಪ್ಸನ್ ಅಲ್ಲಿ ಕಾಣಾಬಹುದು | + | ||ನಾವು ಫಾಂಟ್ ಸ್ಟೈಲ್ ಅನ್ನು ಫಾರ್ಮೆಟ್ ಮೆನುವಿನ ‘ಫಾಂಟ್’ ಆಪ್ಸನ್ ಅಲ್ಲಿ ಕಾಣಾಬಹುದು. |
|- | |- | ||
|05:06 | |05:06 | ||
− | ||ಇಲ್ಲಿರುವ ಹಲವು ಕೆಟಗರಿಗಳನ್ನು ಗಮನಿಸಿ | + | ||ಇಲ್ಲಿರುವ ಹಲವು ಕೆಟಗರಿಗಳನ್ನು ಗಮನಿಸಿ. |
|- | |- | ||
|05:10 | |05:10 | ||
− | ||ನಾವು ವರಿಯಬಲ್ಸ್ , ಫಂಕ್ಷನ್ಸ್ , ನಂಬರ್ ಗಳು ಹಾಗು ಟೆಕ್ಸ್ಟ್ ಗಳಿಗೆ ವಿವಿಧ ಫಾಂಟ್ ಅನ್ನು ಸೆಟ್ ಮಾಡಬಹುದು | + | ||ನಾವು ವರಿಯಬಲ್ಸ್ , ಫಂಕ್ಷನ್ಸ್ , ನಂಬರ್ ಗಳು ಹಾಗು ಟೆಕ್ಸ್ಟ್ ಗಳಿಗೆ ವಿವಿಧ ಫಾಂಟ್ ಅನ್ನು ಸೆಟ್ ಮಾಡಬಹುದು. |
|- | |- | ||
|05:23 | |05:23 | ||
− | ||ಫಾಂಟ್ ಸ್ಟೈಲ್ ಅನ್ನು ಬದಲಾಯಿಸಲು ಮಾಡಿಫೈ ಬಟ್ಟನ್ ಕ್ಲಿಕ್ ಮಾಡಿ ಕಟೆಗರಿ ವರಿಯಬಲ್ಸ್ ಅನ್ನು ಆಯ್ಕೆ ಮಾಡಿ | + | ||ಫಾಂಟ್ ಸ್ಟೈಲ್ ಅನ್ನು ಬದಲಾಯಿಸಲು ಮಾಡಿಫೈ ಬಟ್ಟನ್ ಕ್ಲಿಕ್ ಮಾಡಿ ಕಟೆಗರಿ ವರಿಯಬಲ್ಸ್ ಅನ್ನು ಆಯ್ಕೆ ಮಾಡಿ. |
|- | |- | ||
|05:34 | |05:34 | ||
− | ||ಲಿಸ್ಟ್ ನಲ್ಲಿ ಎರಿಯಲ್ ಬ್ಲಾಕ್ ಅನ್ನು ಆಯ್ಕೆ ಮಾಡಿ ಓ ಕೆ ಕ್ಲಿಕ್ ಮಾಡಿ | + | ||ಲಿಸ್ಟ್ ನಲ್ಲಿ ಎರಿಯಲ್ ಬ್ಲಾಕ್ ಅನ್ನು ಆಯ್ಕೆ ಮಾಡಿ ಓ ಕೆ ಕ್ಲಿಕ್ ಮಾಡಿ. |
|- | |- | ||
|05:43 | |05:43 | ||
− | ||ಮತ್ತು - ಫಾಂಟ್ ನ್ನು ಸೇವ್ ಮಾಡಲು ಇಲ್ಲಿರುವ ಓಕೇ ಬಟನ್ ಕ್ಲಿಕ್ ಮಾಡಿ | + | ||ಮತ್ತು - ಫಾಂಟ್ ನ್ನು ಸೇವ್ ಮಾಡಲು ಇಲ್ಲಿರುವ ಓಕೇ ಬಟನ್ ಕ್ಲಿಕ್ ಮಾಡಿ. |
|- | |- | ||
|05:50 | |05:50 | ||
− | ||ರೈಟರ್ ಗ್ರೇ ಬಾಕ್ಸ್ ನಲ್ಲಿ ಫಾಂಟ್ ಬದಲಾವಣೆ ಗಳನ್ನು ಗಮನಿಸಿ | + | ||ರೈಟರ್ ಗ್ರೇ ಬಾಕ್ಸ್ ನಲ್ಲಿ ಫಾಂಟ್ ಬದಲಾವಣೆ ಗಳನ್ನು ಗಮನಿಸಿ. |
|- | |- | ||
|05:56 | |05:56 | ||
− | ||ಫಾಂಟ್ ಗಾತ್ರವನ್ನು ಹೆಚ್ಚಿಸಲು ,ಫಾರ್ಮೆಟ್ ಮೆನು ವಿಗೆ ಹೋಗಿ ,ಫಾಂಟ್ ಸೈಜ್ ನ ಮೇಲೆ ಕ್ಲಿಕ್ ಮಾಡಿ | + | ||ಫಾಂಟ್ ಗಾತ್ರವನ್ನು ಹೆಚ್ಚಿಸಲು ,ಫಾರ್ಮೆಟ್ ಮೆನು ವಿಗೆ ಹೋಗಿ ,ಫಾಂಟ್ ಸೈಜ್ ನ ಮೇಲೆ ಕ್ಲಿಕ್ ಮಾಡಿ. |
|- | |- | ||
|06:06 | |06:06 | ||
− | ||ಬೇಸ್ ಗಾತ್ರವನ್ನು ‘18 ಪಾಯಿಂಟ್’ ಗೆ ಜಾಸ್ತಿ ಮಾಡಿ , ಓ ಕೆ ಬಟ್ಟನ್ ಕ್ಲಿಕ್ ಮಾಡಿ | + | ||ಬೇಸ್ ಗಾತ್ರವನ್ನು ‘18 ಪಾಯಿಂಟ್’ ಗೆ ಜಾಸ್ತಿ ಮಾಡಿ , ಓ ಕೆ ಬಟ್ಟನ್ ಕ್ಲಿಕ್ ಮಾಡಿ. |
|- | |- | ||
|06:15 | |06:15 | ||
− | ||ವಿವಿಧ ಕೆಟಗರಿಗಳಾದ ಟೆಕ್ಸ್ಟ್ ,ಇಂಡೆಕ್ಸೆಸ್ ಅಥವಾ ಆಪ್ರೆಟರ್ಸ್ ನ ರೆಲೆಟಿವೆ ಗಾತ್ರವನ್ನು ಬದಲಿಸಬಹುದು | + | ||ವಿವಿಧ ಕೆಟಗರಿಗಳಾದ ಟೆಕ್ಸ್ಟ್ ,ಇಂಡೆಕ್ಸೆಸ್ ಅಥವಾ ಆಪ್ರೆಟರ್ಸ್ ನ ರೆಲೆಟಿವೆ ಗಾತ್ರವನ್ನು ಬದಲಿಸಬಹುದು. |
|- | |- | ||
|06:25 | |06:25 | ||
− | ||ನಾವು ಡೀಫಾಲ್ಟ್ ಬಟನ್ ಬಳಸಿ ಹಿಂದೆ ಮಾಡಿದ ಯಾವುದೇ ಫಾಂಟ್ ಬದಲಾವಣೆಗಳನ್ನು ಸರಿಪಡಿಸಬಹುದು | + | ||ನಾವು ಡೀಫಾಲ್ಟ್ ಬಟನ್ ಬಳಸಿ ಹಿಂದೆ ಮಾಡಿದ ಯಾವುದೇ ಫಾಂಟ್ ಬದಲಾವಣೆಗಳನ್ನು ಸರಿಪಡಿಸಬಹುದು. |
|- | |- | ||
|06:32 | |06:32 | ||
− | ||ಫಾರ್ಮುಲೆ ನ ಫಾಂಟ್ ಗಾತ್ರ ಬದಲಿಯಾಗಿರುವುದನ್ನು ಗಮನಿಸಿ | + | ||ಫಾರ್ಮುಲೆ ನ ಫಾಂಟ್ ಗಾತ್ರ ಬದಲಿಯಾಗಿರುವುದನ್ನು ಗಮನಿಸಿ. |
|- | |- | ||
|06:37 | |06:37 | ||
− | ||ಈಗ, ಫಾರ್ಮುಲೆ ಸ್ಪೇಸಿಂಗನ್ನು ಬದಲು ಮಾಡೋಣ | + | ||ಈಗ, ಫಾರ್ಮುಲೆ ಸ್ಪೇಸಿಂಗನ್ನು ಬದಲು ಮಾಡೋಣ. |
|- | |- | ||
|06:42 | |06:42 | ||
− | ||ಫಾರ್ಮೆಟ್ ಮೆನುವಿನ ಮೇಲೆ ಕ್ಲಿಕ್ ಮಾಡಿ ಸ್ಪೇಸಿಂಗ್ ಆಪ್ಶನ್ ಅನ್ನು ಆಯ್ಕೆ ಮಾಡಿ | + | ||ಫಾರ್ಮೆಟ್ ಮೆನುವಿನ ಮೇಲೆ ಕ್ಲಿಕ್ ಮಾಡಿ ಸ್ಪೇಸಿಂಗ್ ಆಪ್ಶನ್ ಅನ್ನು ಆಯ್ಕೆ ಮಾಡಿ. |
|- | |- | ||
|06:47 | |06:47 | ||
− | ||ಸ್ಪೇಸಿಂಗ್, ಲೈನ್ ಸ್ಪೇಸಿಂಗ್ ಹಾಗು ರೂಟ್ ಸ್ಪೇಸಿಂಗಳನ್ನು 20 ಶೇಕಡ ಬದಲಾಯಿಸೋಣ | + | ||ಸ್ಪೇಸಿಂಗ್, ಲೈನ್ ಸ್ಪೇಸಿಂಗ್ ಹಾಗು ರೂಟ್ ಸ್ಪೇಸಿಂಗಳನ್ನು 20 ಶೇಕಡ ಬದಲಾಯಿಸೋಣ. |
|- | |- | ||
|06:56 | |06:56 | ||
− | ||ನಾವು ಪ್ರತೀ ಸ್ಪೇಸಿಂಗ್ ವಿಧದ ಮೇಲೆ ಕ್ಲಿಕ್ ಮಾಡಿದಾಗಲೂ , ಮಧ್ಯ ಭಾಗದಲ್ಲಿರುವ ಚಿತ್ರವು ಸ್ಪೇಸಿಂಗ್ | + | ||ನಾವು ಪ್ರತೀ ಸ್ಪೇಸಿಂಗ್ ವಿಧದ ಮೇಲೆ ಕ್ಲಿಕ್ ಮಾಡಿದಾಗಲೂ , ಮಧ್ಯ ಭಾಗದಲ್ಲಿರುವ ಚಿತ್ರವು ಸ್ಪೇಸಿಂಗ್ ಶೈಲಿಯ ಲೋಕೇಶನ್ ತೋರಿಸುತ್ತದೆ. |
− | ಶೈಲಿಯ ಲೋಕೇಶನ್ ತೋರಿಸುತ್ತದೆ | + | |
|- | |- | ||
|07:05 | |07:05 | ||
− | ||ಕೆಟಗರಿ ಬಟ್ಟನ್ ಮೇಲೆ ಕ್ಲಿಕ್ ಮಾಡಿ ಮತ್ತೇ ಸ್ಪೇಸಿಂಗ್ ವಿಧಗಳನ್ನು ಆಯ್ಕೆ ಮಾಡುವೆವು | + | ||ಕೆಟಗರಿ ಬಟ್ಟನ್ ಮೇಲೆ ಕ್ಲಿಕ್ ಮಾಡಿ ಮತ್ತೇ ಸ್ಪೇಸಿಂಗ್ ವಿಧಗಳನ್ನು ಆಯ್ಕೆ ಮಾಡುವೆವು. |
− | + | ||
|- | |- | ||
|07:16 | |07:16 | ||
− | ||ಅಥವಾ ಡೀಫಾಲ್ಟ್ ಬಟನ್ ಬಳಸಿ ನಾವು ಮಾಡಿರುವ ಬದಲಾವಣೆಗಳನ್ನು ಸರಿಪಡಿಸಬಹುದು | + | ||ಅಥವಾ ಡೀಫಾಲ್ಟ್ ಬಟನ್ ಬಳಸಿ ನಾವು ಮಾಡಿರುವ ಬದಲಾವಣೆಗಳನ್ನು ಸರಿಪಡಿಸಬಹುದು. |
|- | |- | ||
|07:22 | |07:22 | ||
− | ||ಈಗ ಓಕೆ ಬಟನ್ ಮೇಲೆ ಕ್ಲಿಕ್ ಮಾಡೋಣ | + | ||ಈಗ ಓಕೆ ಬಟನ್ ಮೇಲೆ ಕ್ಲಿಕ್ ಮಾಡೋಣ. |
|- | |- | ||
|07:25 | |07:25 | ||
− | ||ರೈಟರ್ ನ ಗ್ರೇ ಬಾಕ್ಸ್ ನಲ್ಲಿ ಸ್ಪೇಸಿಂಗ್ ನ ಬದಲಾವಣೆಗಳನ್ನು ಗಮನಿಸಿ | + | ||ರೈಟರ್ ನ ಗ್ರೇ ಬಾಕ್ಸ್ ನಲ್ಲಿ ಸ್ಪೇಸಿಂಗ್ ನ ಬದಲಾವಣೆಗಳನ್ನು ಗಮನಿಸಿ. |
|- | |- | ||
|07:30 | |07:30 | ||
− | ||ಇತರೆ ಫಾರ್ಮೆಟಿಂಗಳು ಎಲೆಮೆಂಟ್ಸ್ ವಿಂಡೊ ವಿನಲ್ಲಿ ಕಾಣಬಹುದು | + | ||ಇತರೆ ಫಾರ್ಮೆಟಿಂಗಳು ಎಲೆಮೆಂಟ್ಸ್ ವಿಂಡೊ ವಿನಲ್ಲಿ ಕಾಣಬಹುದು. |
|- | |- | ||
|07:36 | |07:36 | ||
− | ||ವ್ಯುವ್ ಮೆನುವಿನಿಂದ ಎಲೆಮೆಂಟ್ಸ್ ವಿಂಡೊ ವನ್ನು ಕರೆತರೋಣ | + | ||ವ್ಯುವ್ ಮೆನುವಿನಿಂದ ಎಲೆಮೆಂಟ್ಸ್ ವಿಂಡೊ ವನ್ನು ಕರೆತರೋಣ. |
|- | |- | ||
|07:40 | |07:40 | ||
− | ||ಇಲ್ಲಿ ನಾವು ಕೆಟಗರಿಯ ಎರಡನೇ ಪಂಕ್ತಿಯ ಕೋನೇಯ ಐಕಾನ್ ಮೇಲೆ ಕ್ಲಿಕ್ ಮಾಡೋಣ | + | ||ಇಲ್ಲಿ ನಾವು ಕೆಟಗರಿಯ ಎರಡನೇ ಪಂಕ್ತಿಯ ಕೋನೇಯ ಐಕಾನ್ ಮೇಲೆ ಕ್ಲಿಕ್ ಮಾಡೋಣ. |
|- | |- | ||
|07:47 | |07:47 | ||
− | ||ಇಲ್ಲಿನ ಟೂಲ್ ಟಿಪ್ ‘ಫಾರ್ಮೆಟ್ಸ್’ ಎಂದು ಹೇಳುತ್ತದೆ | + | ||ಇಲ್ಲಿನ ಟೂಲ್ ಟಿಪ್ ‘ಫಾರ್ಮೆಟ್ಸ್’ ಎಂದು ಹೇಳುತ್ತದೆ. |
|- | |- | ||
|07:51 | |07:51 | ||
||ಇದರಲ್ಲಿ , ಸಬ್ ಸ್ಕ್ರಿಪ್ಟ್ ನ ಪ್ಲೇಸ್ ಮೆಂಟ್ ಮತ್ತು ಸೂಪರ್ ಸ್ಕ್ರಿಪ್ಟ್ , ಅಲೈನ್ಮೆಂಟ್ಸ್ , ಮ್ಯಟ್ರಿಕ್ಸ್ , ನ್ಯೂ ಲೈನ್ಸ್ | ||ಇದರಲ್ಲಿ , ಸಬ್ ಸ್ಕ್ರಿಪ್ಟ್ ನ ಪ್ಲೇಸ್ ಮೆಂಟ್ ಮತ್ತು ಸೂಪರ್ ಸ್ಕ್ರಿಪ್ಟ್ , ಅಲೈನ್ಮೆಂಟ್ಸ್ , ಮ್ಯಟ್ರಿಕ್ಸ್ , ನ್ಯೂ ಲೈನ್ಸ್ | ||
− | ಹಾಗು ಗ್ಯಾಪ್ಸ್ ಆಯ್ಕೆ ಮಾಡಬಹುದು | + | ಹಾಗು ಗ್ಯಾಪ್ಸ್ ಆಯ್ಕೆ ಮಾಡಬಹುದು. |
|- | |- | ||
|08:03 | |08:03 | ||
− | ||ಈಗ ನಾವು ನಮ್ಮ 5ನೇ ಉದಾಹರಣೆಯಲ್ಲಿ ಉದ್ದವಾದ ಗ್ಯಾಪ್ ಅನ್ನು ಬರಿಸೋಣ ನಂಬರ್ 5 ರ ನಂತರ . | + | ||ಈಗ ನಾವು ನಮ್ಮ 5ನೇ ಉದಾಹರಣೆಯಲ್ಲಿ ಉದ್ದವಾದ ಗ್ಯಾಪ್ ಅನ್ನು ಬರಿಸೋಣ ನಂಬರ್ 5 ರ ನಂತರ . 5ರ ನಂತರ ಕ್ಲಿಕ್ ಮಾಡಿ. |
− | 5ರ ನಂತರ ಕ್ಲಿಕ್ ಮಾಡಿ | + | |
|- | |- | ||
|08:13 | |08:13 | ||
− | ||ಎಲೆಮೆಂಟ್ಸ್ ವಿಂಡೊ ವಿನಿಂದ ಫಾರ್ಮೆಟ್ಸ್ ಮೇಲೆ ಕ್ಲಿಕ್ ಮಾಡಿ > ಲಾಂಗ್ ಗ್ಯಾಪ್ ಆಯ್ಕೆ ಮಾಡಿ | + | ||ಎಲೆಮೆಂಟ್ಸ್ ವಿಂಡೊ ವಿನಿಂದ ಫಾರ್ಮೆಟ್ಸ್ ಮೇಲೆ ಕ್ಲಿಕ್ ಮಾಡಿ > ಲಾಂಗ್ ಗ್ಯಾಪ್ ಆಯ್ಕೆ ಮಾಡಿ. |
|- | |- | ||
|08:20 | |08:20 | ||
− | ||ಲಾಂಗ್ ಗ್ಯಾಪ್ ನ ಮಾರ್ಕಪ್ ಕ್ಯಾರೆಕ್ಟರ್ " ಟಿಲ್ಡೆ" ಹಾಗು ಸ್ಮಾಲ್ ಗ್ಯಾಪ್ ಗೆ " ಟೈರೇ" | + | ||ಲಾಂಗ್ ಗ್ಯಾಪ್ ನ ಮಾರ್ಕಪ್ ಕ್ಯಾರೆಕ್ಟರ್ " ಟಿಲ್ಡೆ" ಹಾಗು ಸ್ಮಾಲ್ ಗ್ಯಾಪ್ ಗೆ " ಟೈರೇ". |
|- | |- | ||
|08:29 | |08:29 | ||
− | ||ಈಗ 5 ರ ನಂತರ ಹೊಸಾ ಗ್ಯಾಪ್ ಅನ್ನು ಗಮನಿಸಿ | + | ||ಈಗ 5 ರ ನಂತರ ಹೊಸಾ ಗ್ಯಾಪ್ ಅನ್ನು ಗಮನಿಸಿ. |
|- | |- | ||
|08:33 | |08:33 | ||
− | ||ಹಾಗಾಗಿ ಈ ರೀತಿಗಳಿಂದ ನಮ್ಮ ಫಾರ್ಮುಲಾಗಳನ್ನು ಫಾರ್ಮೆಟ್ ಮಾಡಬಹುದು | + | ||ಹಾಗಾಗಿ ಈ ರೀತಿಗಳಿಂದ ನಮ್ಮ ಫಾರ್ಮುಲಾಗಳನ್ನು ಫಾರ್ಮೆಟ್ ಮಾಡಬಹುದು. |
|- | |- | ||
|08:38 | |08:38 | ||
− | ||ಮ್ಯಾಥ್ ನಲ್ಲಿ ಸಿಗುವ ಎಲ್ಲಾ ಫಾರ್ಮೆಟಿಂಗ್ ಆಪ್ಶನ್ ಗಳನ್ನು ಬಳಸಲು ಹಿಂಜರಿಯಬೇಡಿ | + | ||ಮ್ಯಾಥ್ ನಲ್ಲಿ ಸಿಗುವ ಎಲ್ಲಾ ಫಾರ್ಮೆಟಿಂಗ್ ಆಪ್ಶನ್ ಗಳನ್ನು ಬಳಸಲು ಹಿಂಜರಿಯಬೇಡಿ. |
|- | |- | ||
Line 305: | Line 296: | ||
|- | |- | ||
|08:47 | |08:47 | ||
− | ||ರೈಟರ್ ವಿಂಡೊ ನಲ್ಲಿ ಈ ಫಾರ್ಮುಲಾಗಳಾನ್ನು ಮಾರ್ಕಪ್ ಬಳಸಿ ಬರೆಯಿರಿ | + | ||ರೈಟರ್ ವಿಂಡೊ ನಲ್ಲಿ ಈ ಫಾರ್ಮುಲಾಗಳಾನ್ನು ಮಾರ್ಕಪ್ ಬಳಸಿ ಬರೆಯಿರಿ. |
|- | |- | ||
|08:53 | |08:53 | ||
− | ||Use Elements window if necessary | + | ||Use Elements window if necessary, |
|- | |- | ||
|08:57 | |08:57 | ||
− | ||Summation of x to the power of 2 | + | ||Summation of x to the power of 2, |
|- | |- | ||
|09:02 | |09:02 | ||
− | || Sin to the power of x plus cos to the power of x = 1 ಬೇಕಾದಲ್ಲಿ ಎಲೆಮೆಂಟ್ಸ್ ವಿಂಡೊ ನ ಸಹಾಯ ಪಡೆಯಿರಿ | + | || Sin to the power of x plus cos to the power of x = 1 ಬೇಕಾದಲ್ಲಿ ಎಲೆಮೆಂಟ್ಸ್ ವಿಂಡೊ ನ ಸಹಾಯ ಪಡೆಯಿರಿ. |
− | Sin to the power of x+cos to the power of x=1(ಎಲೆಮೆಂಟ್ಸ್ ವಿಂಡೊ ನ Functions ಕ್ಯಾಟ್ಗೋರಿ ಸಹಾಯ ಪಡೆಯಿರಿ | + | Sin to the power of x+cos to the power of x=1(ಎಲೆಮೆಂಟ್ಸ್ ವಿಂಡೊ ನ Functions ಕ್ಯಾಟ್ಗೋರಿ ಸಹಾಯ ಪಡೆಯಿರಿ. |
|- | |- | ||
|09:15 | |09:15 | ||
− | ||ಹಿಂದಿನ ಸ್ಲೈಡ್ ನಿಂದ ಮುಂದುವರೆದಿದೆ 1 to n of x summation ಬರೆಯಿರಿ | + | ||ಹಿಂದಿನ ಸ್ಲೈಡ್ ನಿಂದ ಮುಂದುವರೆದಿದೆ 1 to n of x summation ಬರೆಯಿರಿ. |
|- | |- | ||
|09:23 | |09:23 | ||
− | ||ಆಪ್ರೇಟರ್ಸ್ ಕೆಟಗರಿ ಯಿಂದ ಲಿಮಿಟ್ಸ್ ಅನ್ನು ಸೆಟ್ ಮಾಡಿ | + | ||ಆಪ್ರೇಟರ್ಸ್ ಕೆಟಗರಿ ಯಿಂದ ಲಿಮಿಟ್ಸ್ ಅನ್ನು ಸೆಟ್ ಮಾಡಿ. |
|- | |- | ||
|09:29 | |09:29 | ||
− | ||ಫಾಂಟ್ ಅನ್ನು ಅರಿಯಲ್ ಗೆ ಹಾಗು ಗಾತ್ರ ವನ್ನು 18 ಕ್ಕೆ ಬದಲಾಯಿಸಿ | + | ||ಫಾಂಟ್ ಅನ್ನು ಅರಿಯಲ್ ಗೆ ಹಾಗು ಗಾತ್ರ ವನ್ನು 18 ಕ್ಕೆ ಬದಲಾಯಿಸಿ. |
|- | |- | ||
|09:35 | |09:35 | ||
− | ||ಚಿಹ್ನೆ ಗಳ ನಡುವೆ ಆದಷ್ಟು ಸ್ಪೇಸಿಂಗ್ ನೀಡಿರಿ | + | ||ಚಿಹ್ನೆ ಗಳ ನಡುವೆ ಆದಷ್ಟು ಸ್ಪೇಸಿಂಗ್ ನೀಡಿರಿ. |
|- | |- | ||
|09:40 | |09:40 | ||
− | ||ಇದರೊಂದಿಗೆ ; ಮಾರ್ಕಪ್ ಲಾಂಗ್ವೆಜ್ ಪರಿಚಯ ದ ಸ್ಪೊಕನ್ ಟ್ಯುಟೊರಿಯಲ್ ನ ಮುಕ್ತಾಯಕ್ಕೆ ಬಂದಿರುವೆವು | + | ||ಇದರೊಂದಿಗೆ ; ಮಾರ್ಕಪ್ ಲಾಂಗ್ವೆಜ್ ಪರಿಚಯ ದ ಸ್ಪೊಕನ್ ಟ್ಯುಟೊರಿಯಲ್ ನ ಮುಕ್ತಾಯಕ್ಕೆ ಬಂದಿರುವೆವು. |
|- | |- | ||
|09:49 | |09:49 | ||
− | ||ನಾವು ಕಲಿತದ್ದನ್ನು ಸಂಕ್ಷಿಪ್ತವಾಗಿ ತಿರುವು ಹಾಕೋಣ | + | ||ನಾವು ಕಲಿತದ್ದನ್ನು ಸಂಕ್ಷಿಪ್ತವಾಗಿ ತಿರುವು ಹಾಕೋಣ. |
|- | |- | ||
|09:52 | |09:52 | ||
− | ||ಫಾರ್ಮುಲಾಗಳನ್ನು ಬರೆಯಲು ಮಾರ್ಕಪ್ ಲಾಂಗ್ವೆಜ್ ಮತ್ತು ಫಾರ್ಮುಲಾ ಫಾರ್ಮೆಟಿಂಗ್ : ಫಾಂಟ್ಸ್ | + | ||ಫಾರ್ಮುಲಾಗಳನ್ನು ಬರೆಯಲು ಮಾರ್ಕಪ್ ಲಾಂಗ್ವೆಜ್ ಮತ್ತು ಫಾರ್ಮುಲಾ ಫಾರ್ಮೆಟಿಂಗ್ : ಫಾಂಟ್ಸ್ ,ಅಲೈನ್ಮೆಂಟ್ ,ಹಾಗು ಸ್ಪೇಸಿಂಗ್. |
− | ,ಅಲೈನ್ಮೆಂಟ್ ,ಹಾಗು ಸ್ಪೇಸಿಂಗ್ | + | |
|- | |- | ||
Line 367: | Line 357: | ||
|- | |- | ||
|10:33 | |10:33 | ||
− | ||ವಂದನೆಗಳು | + | ||ವಂದನೆಗಳು. |
|- | |- | ||
|} | |} |
Latest revision as of 11:55, 5 June 2018
Time | Narration |
00:00 | ಲಿಬ್ರೆ ಆಫೀಸಿನ ಸ್ಪೋಕನ್ ಟ್ಯುಟೊರಿಯಲ್ ಗೆ ಸ್ವಾಗತ. |
00:04 | ಈ ಟ್ಯುಟೊರಿಯಲ್ ನಲ್ಲಿ ನಾವು ಕಲಿಯುವ ವಿಷಯಗಳು ಇಂತಿವೆ: |
00:08 | ಫಾರ್ಮುಲಾಗಳನ್ನು ಬರೆಯಲು ಮಾರ್ಕಪ್ ಲಾಂಗ್ವೆಜ್ ಮತ್ತು ಫಾರ್ಮುಲಾ ಫಾರ್ಮೆಟಿಂಗ್ : ಫಾಂಟ್ಸ್, ಅಲೈನ್ಮೆಂಟ್, ಹಾಗು ಸ್ಪೇಸಿಂಗ್. |
00:18 | ಕಳೆದ ಟ್ಯುಟೊರಿಯಲ್ ನಲ್ಲಿ ನಾವು ಮ್ಯಾತ್ ನ ಮಾರ್ಕಪ್ ಲಾಂಗ್ವೇಜ್ ಅನ್ನು ಪರಿಚಯಿಸಿದ್ದೆವು. |
00:24 | ಈಗ ಮಾರ್ಕಪ್ ಲಾಂಗ್ವೆಜ್ ನ ಬಗ್ಗೆ ಮತ್ತಷ್ಟು ಕಲಿಯೋಣ. |
00:28 | ಮೊದಲು ನಾವು ಒಂದು ರೈಟರ್ ಡಾಕ್ಯುಮೆಂಟ್ ಒಪನ್ ಮಾಡಿ ಅದರಲ್ಲಿ ಮ್ಯಾತ್ ಅಪ್ಪ್ಲಿಕೇಶನ್ ಅನ್ನು ತರಿಸೋಣ. |
00:35 | ರೈಟರ್ ಮೆನು ಮೊದಲೇ ಒಪನ್ ಆಗಿದ್ದಲ್ಲಿ ಇನ್ಸೆರ್ಟ್ ಮೆನುವಿನ ಮೇಲೆ ಕ್ಲಿಕ್ ಮಾಡಿ ಆಬ್ಜೆಕ್ಟ್ ಅನ್ನು ಆಯ್ಕೆ ಮಾಡಿ ಫಾರ್ಮುಲಾವನ್ನು ಆಯ್ಕೆ ಮಾಡಿ. |
00:46 | ರೈಟರ್ ಒಪೆನ್ ಆಗಿರದಿದ್ದಲ್ಲಿ ಅದನ್ನು ವಿಂಡೋಸ್ ನ ಸ್ಟಾರ್ಟ್ ಮೆನುವಿನಿಂದ ಒಪನ್ ಮಾಡಬಹುದು. |
00:55 | ಎಲೆಮೆಂಟ್ಸ್ ವಿಂಡೋ ವನ್ನು ಬಳಸುವುದು , ಫಾರ್ಮುಲಾ ಬರೆಯಲು ಅತೀ ಸುಲಭ ವಿಧಾನ. |
01:01 | ಆದರೆ ನೇರವಾಗಿ ಫಾರ್ಮುಲಾ ಎಡಿಟರ್ ನಲ್ಲಿ ಮಾರ್ಕಪ್ ಲ್ಯಾಂಗ್ವೇಜ್ ನಿಂದ ಬರೆಯುವುದು ಅತೀ ವೇಗದ
ವಿಧಾನ. |
01:10 | ಯಾಕೆಂದರೆ ಮಾರ್ಕಪ್ ಲ್ಯಾಂಗ್ವೇಜ್ ನಲ್ಲಿ ಫಾರ್ಮುಲ ನಾವು ಸಹಜವಾಗಿ ಆಂಗ್ಲ ಭಾಷೆಯಲ್ಲಿ ಹೇಳುವ ವಾಕ್ಯದಂತಿರುತ್ತದೆ. |
01:18 | ಉದಾಹರಣೆಗೆ : " 4 ಇಂಟು 3 " ಅನ್ನು ಬರೆಯಲು , ಫಾರ್ಮುಲಾ ಎಡಿಟರ್ ವಿಂಡೋ ನಲ್ಲಿ ನಾವು ಟೈಪ್
ಮಾಡಬೇಕಾದ್ದು " 4 ಟೈಮ್ಸ್ 3 " ಎಂದು. |
01:28 | ಮುಂದಿನ ಉದಾಹರಣೆಗೆ ಹೋಗುವ ಮುನ್ನ ನಾವು ಇಲ್ಲಿ ಬ್ಲ್ಯಾಂಕ್ ಲೈನ್ ಅನ್ನು ಇನ್ಸರ್ಟ್ ಮಾಡುವ ಬಗ್ಗೆ ತಿಳಿಯೋಣ. |
01:36 | ಮಾರ್ಕಪ್ನಲ್ಲಿ ಸರಳವಾಗಿ “ನ್ಯೂ ಲೈನ್" ಎಂದು ಟೈಪ್ ಮಾಡಿ ಮತ್ತು ರೈಟರ್ ನ ಗ್ರೇ ಬಾಕ್ಸ್ ನಲ್ಲಿ ಒಂದು
ಹೊಸ ಲೈನ್ ಬಂದಿರುವುದನ್ನು ಗಮನಿಸಿ. |
01:46 | ಈಗ ನಾವು "ಸಮ್ ಮೋರ್ ಎಕ್ಸಾಂಪಲ್ ಫಾರ್ಮುಲೇ; ನ್ಯೂ ಲೈನ್ " ಎಂದು ಟೈಪ್ ಮಾಡೋಣ. |
01:51 | ಸುಲಭ ಓದುವಿಕೆಗಾಗಿ ಎಂಟರ್ ಕೀಲಿಯನ್ನು ಪ್ರೆಸ್ಸ್ ಮಾಡೋಣ. |
01:57 | ಮತ್ತು " x ಗ್ರೇಟರ್ ದ್ಯಾನ್ ಈಕ್ವಲ್ ಟೊ y" ಎಂದು ಟೈಪ್ ಮಾಡಿ. |
02:03 | ಇಲ್ಲಿ ನಾವು ಫಾರ್ಮುಲಾವನ್ನು ನಂಬರ್ ಮಾಡೋಣ. |
02:07 | ಆದ್ದರಿಂದ, " 1. x ಗ್ರೇಟರ್ ದ್ಯಾನ್ ಈಕ್ವಲ್ ಟೊ y ನ್ಯೂ ಲೈನ್ ಎಂದು ಟೈಪ್ ಮಾಡಿ ಎಂಟರ್ ಪ್ರೆಸ್ಸ್
ಮಾಡಿ. |
02:18 | ಗ್ರೇ ಬಾಕ್ಸ್ ನ ಕಂಟೆಂಟ್ಸ್ ರೆಫ್ರೆಶ್ ಹಾಗು ಸೆಂಟರಡ್ ಆಗಿರುವುದನ್ನು ಕಾಣಬಹುದು. |
02:25 | ನಂತರ : "a ಟು ದ ಪವರ್ ಆಫ್ 2" ಎಂದು ಬರೇಯೋಣ. |
02:30 | ಮತ್ತು ಇದರ ಮಾರ್ಕಪ್ "2. 'ಏ' ಮೇಲೆಕ್ಕೆ ತೋರುವ ಒಂದು ಆರೊ 10 ' ನ್ಯೂ ಲೈನ್ " ಮತ್ತು ಎಂಟರ್ ಪ್ರೆಸ್ಸ್ ಮಾಡಿ . |
02:42 | ರೈಟರ್ ನ ಗ್ರೇ ಬಾಕ್ಸ್ನಲ್ಲಿ ಮ್ಯಾಥಮೆಟಿಕಲ್ ಚಿಹ್ನೆಯನ್ನು ಗಮನಿಸಿ. |
02:48 | ಈಗ ನಾವು " ಸ್ಕ್ವೇರ್ ರೂಟ್ ಆಫ್ 16 = 4" ಎಂಬುದನ್ನು ಬರೆಯೋಣ. |
02:55 | ಇದಕ್ಕಾಗಿ " 3. Sqrt '16' ಕರ್ಲೀ ಬ್ರಾಕೆಟ್ಸ್ ನ ಒಳಗೆ ಈಕ್ವಲ್ಸ್ 4 ನ್ಯೂ ಲೈನ್"ಎಂದು ಟೈಪ್ ಮಾಡಿ,
ಎಂಟರ್ ಪ್ರೆಸ್ಸ್ ಮಾಡಿ. |
03:06 | ಈ ಫಾರ್ಮುಲಾವನ್ನು ಗ್ರೇ ಬಾಕ್ಸ್ನಲ್ಲಿ ಗಮನಿಸಿ. |
03:10 | ಈಗ ನಾವು a1+a2+a3 ಹಾಗೆಯೆ+’an’ ಅನ್ನು ನಿರ್ದೇಶಿಸಲು, ‘a suffix n’ ಸಮ್ಮೇಶನ್ ಚಿಹ್ನೆಯನ್ನು ಬರೆಯೋಣ. |
03:28 | ಇದಕ್ಕೆ ಮಾರ್ಕಪ್ : ' 4. sum a_n , ನ್ಯೂ ಲೈನ್ " ಎಂಟರ್ ಪ್ರೆಸ್ಸ್ ಮಾಡಿ. |
03:37 | ಈಗ ನಾವು ಒಂದು ಇಂಟೆಗ್ರಲ್ ಫಂಕ್ಷನ್ ಬರೆಯಲು ಪ್ರಯತ್ನಿಸೋಣ . "integral fx dx" ಗೆ ಮಾರ್ಕಪ್ ಬರೆಯಲು : '
5 . ಇಂಟ್ ಎಫ್ ಎಕ್ಸ್ ಡೀ ಎಕ್ಸ್, ನ್ಯೂ ಲೈನ್ ' |
03:54 | ರೈಟರ್ ನಲ್ಲಿ ಇಂಟೆಗ್ರಲ್ ಚಿಹ್ನೆಯನ್ನು ಗಮನಿಸಲು ಮರೆಯದಿರಿ. |
04:00 | ಈಗ ನಮ್ಮ ಕೆಲಸವನ್ನು ಸೇವ್ ಮಾಡೋಣ . ಮೇಲಿನ ಫೈಲ್ ಮೆನುವಿಗೆ ಹೋಗಿ , ಸೇವ್ ಅನ್ನು ಕ್ಲಿಕ್ ಮಾಡಿ. |
04:09 | ಡಾಕ್ಯುಮೆಂಟ್ ಅನ್ನು "MATH EXAMPLE 1 " ಎಂದು ನೇಮ್ ಮಾಡಿ. |
04:16 | ಈಗ ನಾವು ಬರೆದ ಫಾರ್ಮುಲಾಗಳನ್ನು ಫಾರ್ಮೆಟ್ ಮಾಡುವ ಪರಿಯನ್ನು ತಿಳಿಯೋಣ. |
04:21 | ನೀವೆ ಕಾಣುವಂತೆ ಯೆಲ್ಲ ಫಾರ್ಮುಲಾಗಳು ಮಧ್ಯ ಭಾಗಕ್ಕೆ ಅಲೈನ್ ಆಗಿರುತ್ತವೆ ಅವುಗಳ ಮಧ್ಯೆ ಸ್ಪೇಸ್ ಇರುವುದಿಲ್ಲ. |
04:28 | ನಾವು ಮೇಲ್ಕಾಣುವ ಫಾರ್ಮೆಟ್ ಮೆನುವಿನಿಂದ ಹಲವು ಫಾರ್ಮೆಟ್ ಬದಲಾವಣೆ ಗಳನ್ನು ಮಾಡಬಹುದು. |
04:35 | ನಾವು ಮೊದಲಿಗೆ ಎಲ್ಲಾ ಫಾರ್ಮುಲಾ ಗಳನ್ನು ಎಡಕ್ಕೆ ಅಲೈನ್ ಮಾಡೋಣ. |
04:40 | ಇದಕ್ಕಾಗಿ ಫಾರ್ಮೆಟ್ ಮೆನುವಿನ ಮೇಲೆ ಕ್ಲಿಕ್ ಮಾಡಿ ಅಲೈನ್ಮೆಂಟ್ ಅನ್ನು ಆಯ್ಕೆ ಮಾಡಿ. |
04:46 | ಹೊಸಾ ವಿಂಡೋವಿನಲ್ಲಿ "ಲೆಫ್ಟ್ " ಆಪ್ಷನ್ ಕ್ಲಿಕ್ ಮಾಡಿ " ಓ ಕೆ " ಬಟನ್ ಕ್ಲಿಕ್ ಮಾಡಿ . |
04:54 | ಫಾರ್ಮುಲಾ ಗಳೂ ಎಡಕ್ಕೆ ಅಲೈನ್ ಆಗಿರುವುದನ್ನು ಗಮನಿಸಿ. |
04:58 | ನಾವು ಫಾಂಟ್ ಸ್ಟೈಲ್ ಅನ್ನು ಫಾರ್ಮೆಟ್ ಮೆನುವಿನ ‘ಫಾಂಟ್’ ಆಪ್ಸನ್ ಅಲ್ಲಿ ಕಾಣಾಬಹುದು. |
05:06 | ಇಲ್ಲಿರುವ ಹಲವು ಕೆಟಗರಿಗಳನ್ನು ಗಮನಿಸಿ. |
05:10 | ನಾವು ವರಿಯಬಲ್ಸ್ , ಫಂಕ್ಷನ್ಸ್ , ನಂಬರ್ ಗಳು ಹಾಗು ಟೆಕ್ಸ್ಟ್ ಗಳಿಗೆ ವಿವಿಧ ಫಾಂಟ್ ಅನ್ನು ಸೆಟ್ ಮಾಡಬಹುದು. |
05:23 | ಫಾಂಟ್ ಸ್ಟೈಲ್ ಅನ್ನು ಬದಲಾಯಿಸಲು ಮಾಡಿಫೈ ಬಟ್ಟನ್ ಕ್ಲಿಕ್ ಮಾಡಿ ಕಟೆಗರಿ ವರಿಯಬಲ್ಸ್ ಅನ್ನು ಆಯ್ಕೆ ಮಾಡಿ. |
05:34 | ಲಿಸ್ಟ್ ನಲ್ಲಿ ಎರಿಯಲ್ ಬ್ಲಾಕ್ ಅನ್ನು ಆಯ್ಕೆ ಮಾಡಿ ಓ ಕೆ ಕ್ಲಿಕ್ ಮಾಡಿ. |
05:43 | ಮತ್ತು - ಫಾಂಟ್ ನ್ನು ಸೇವ್ ಮಾಡಲು ಇಲ್ಲಿರುವ ಓಕೇ ಬಟನ್ ಕ್ಲಿಕ್ ಮಾಡಿ. |
05:50 | ರೈಟರ್ ಗ್ರೇ ಬಾಕ್ಸ್ ನಲ್ಲಿ ಫಾಂಟ್ ಬದಲಾವಣೆ ಗಳನ್ನು ಗಮನಿಸಿ. |
05:56 | ಫಾಂಟ್ ಗಾತ್ರವನ್ನು ಹೆಚ್ಚಿಸಲು ,ಫಾರ್ಮೆಟ್ ಮೆನು ವಿಗೆ ಹೋಗಿ ,ಫಾಂಟ್ ಸೈಜ್ ನ ಮೇಲೆ ಕ್ಲಿಕ್ ಮಾಡಿ. |
06:06 | ಬೇಸ್ ಗಾತ್ರವನ್ನು ‘18 ಪಾಯಿಂಟ್’ ಗೆ ಜಾಸ್ತಿ ಮಾಡಿ , ಓ ಕೆ ಬಟ್ಟನ್ ಕ್ಲಿಕ್ ಮಾಡಿ. |
06:15 | ವಿವಿಧ ಕೆಟಗರಿಗಳಾದ ಟೆಕ್ಸ್ಟ್ ,ಇಂಡೆಕ್ಸೆಸ್ ಅಥವಾ ಆಪ್ರೆಟರ್ಸ್ ನ ರೆಲೆಟಿವೆ ಗಾತ್ರವನ್ನು ಬದಲಿಸಬಹುದು. |
06:25 | ನಾವು ಡೀಫಾಲ್ಟ್ ಬಟನ್ ಬಳಸಿ ಹಿಂದೆ ಮಾಡಿದ ಯಾವುದೇ ಫಾಂಟ್ ಬದಲಾವಣೆಗಳನ್ನು ಸರಿಪಡಿಸಬಹುದು. |
06:32 | ಫಾರ್ಮುಲೆ ನ ಫಾಂಟ್ ಗಾತ್ರ ಬದಲಿಯಾಗಿರುವುದನ್ನು ಗಮನಿಸಿ. |
06:37 | ಈಗ, ಫಾರ್ಮುಲೆ ಸ್ಪೇಸಿಂಗನ್ನು ಬದಲು ಮಾಡೋಣ. |
06:42 | ಫಾರ್ಮೆಟ್ ಮೆನುವಿನ ಮೇಲೆ ಕ್ಲಿಕ್ ಮಾಡಿ ಸ್ಪೇಸಿಂಗ್ ಆಪ್ಶನ್ ಅನ್ನು ಆಯ್ಕೆ ಮಾಡಿ. |
06:47 | ಸ್ಪೇಸಿಂಗ್, ಲೈನ್ ಸ್ಪೇಸಿಂಗ್ ಹಾಗು ರೂಟ್ ಸ್ಪೇಸಿಂಗಳನ್ನು 20 ಶೇಕಡ ಬದಲಾಯಿಸೋಣ. |
06:56 | ನಾವು ಪ್ರತೀ ಸ್ಪೇಸಿಂಗ್ ವಿಧದ ಮೇಲೆ ಕ್ಲಿಕ್ ಮಾಡಿದಾಗಲೂ , ಮಧ್ಯ ಭಾಗದಲ್ಲಿರುವ ಚಿತ್ರವು ಸ್ಪೇಸಿಂಗ್ ಶೈಲಿಯ ಲೋಕೇಶನ್ ತೋರಿಸುತ್ತದೆ. |
07:05 | ಕೆಟಗರಿ ಬಟ್ಟನ್ ಮೇಲೆ ಕ್ಲಿಕ್ ಮಾಡಿ ಮತ್ತೇ ಸ್ಪೇಸಿಂಗ್ ವಿಧಗಳನ್ನು ಆಯ್ಕೆ ಮಾಡುವೆವು. |
07:16 | ಅಥವಾ ಡೀಫಾಲ್ಟ್ ಬಟನ್ ಬಳಸಿ ನಾವು ಮಾಡಿರುವ ಬದಲಾವಣೆಗಳನ್ನು ಸರಿಪಡಿಸಬಹುದು. |
07:22 | ಈಗ ಓಕೆ ಬಟನ್ ಮೇಲೆ ಕ್ಲಿಕ್ ಮಾಡೋಣ. |
07:25 | ರೈಟರ್ ನ ಗ್ರೇ ಬಾಕ್ಸ್ ನಲ್ಲಿ ಸ್ಪೇಸಿಂಗ್ ನ ಬದಲಾವಣೆಗಳನ್ನು ಗಮನಿಸಿ. |
07:30 | ಇತರೆ ಫಾರ್ಮೆಟಿಂಗಳು ಎಲೆಮೆಂಟ್ಸ್ ವಿಂಡೊ ವಿನಲ್ಲಿ ಕಾಣಬಹುದು. |
07:36 | ವ್ಯುವ್ ಮೆನುವಿನಿಂದ ಎಲೆಮೆಂಟ್ಸ್ ವಿಂಡೊ ವನ್ನು ಕರೆತರೋಣ. |
07:40 | ಇಲ್ಲಿ ನಾವು ಕೆಟಗರಿಯ ಎರಡನೇ ಪಂಕ್ತಿಯ ಕೋನೇಯ ಐಕಾನ್ ಮೇಲೆ ಕ್ಲಿಕ್ ಮಾಡೋಣ. |
07:47 | ಇಲ್ಲಿನ ಟೂಲ್ ಟಿಪ್ ‘ಫಾರ್ಮೆಟ್ಸ್’ ಎಂದು ಹೇಳುತ್ತದೆ. |
07:51 | ಇದರಲ್ಲಿ , ಸಬ್ ಸ್ಕ್ರಿಪ್ಟ್ ನ ಪ್ಲೇಸ್ ಮೆಂಟ್ ಮತ್ತು ಸೂಪರ್ ಸ್ಕ್ರಿಪ್ಟ್ , ಅಲೈನ್ಮೆಂಟ್ಸ್ , ಮ್ಯಟ್ರಿಕ್ಸ್ , ನ್ಯೂ ಲೈನ್ಸ್
ಹಾಗು ಗ್ಯಾಪ್ಸ್ ಆಯ್ಕೆ ಮಾಡಬಹುದು. |
08:03 | ಈಗ ನಾವು ನಮ್ಮ 5ನೇ ಉದಾಹರಣೆಯಲ್ಲಿ ಉದ್ದವಾದ ಗ್ಯಾಪ್ ಅನ್ನು ಬರಿಸೋಣ ನಂಬರ್ 5 ರ ನಂತರ . 5ರ ನಂತರ ಕ್ಲಿಕ್ ಮಾಡಿ. |
08:13 | ಎಲೆಮೆಂಟ್ಸ್ ವಿಂಡೊ ವಿನಿಂದ ಫಾರ್ಮೆಟ್ಸ್ ಮೇಲೆ ಕ್ಲಿಕ್ ಮಾಡಿ > ಲಾಂಗ್ ಗ್ಯಾಪ್ ಆಯ್ಕೆ ಮಾಡಿ. |
08:20 | ಲಾಂಗ್ ಗ್ಯಾಪ್ ನ ಮಾರ್ಕಪ್ ಕ್ಯಾರೆಕ್ಟರ್ " ಟಿಲ್ಡೆ" ಹಾಗು ಸ್ಮಾಲ್ ಗ್ಯಾಪ್ ಗೆ " ಟೈರೇ". |
08:29 | ಈಗ 5 ರ ನಂತರ ಹೊಸಾ ಗ್ಯಾಪ್ ಅನ್ನು ಗಮನಿಸಿ. |
08:33 | ಹಾಗಾಗಿ ಈ ರೀತಿಗಳಿಂದ ನಮ್ಮ ಫಾರ್ಮುಲಾಗಳನ್ನು ಫಾರ್ಮೆಟ್ ಮಾಡಬಹುದು. |
08:38 | ಮ್ಯಾಥ್ ನಲ್ಲಿ ಸಿಗುವ ಎಲ್ಲಾ ಫಾರ್ಮೆಟಿಂಗ್ ಆಪ್ಶನ್ ಗಳನ್ನು ಬಳಸಲು ಹಿಂಜರಿಯಬೇಡಿ. |
08:44 | ಸರಿ ಇಗೋ ಇಲ್ಲಿದೇ ನಿಮಗೋಂದು ಕೆಲಸ : - |
08:47 | ರೈಟರ್ ವಿಂಡೊ ನಲ್ಲಿ ಈ ಫಾರ್ಮುಲಾಗಳಾನ್ನು ಮಾರ್ಕಪ್ ಬಳಸಿ ಬರೆಯಿರಿ. |
08:53 | Use Elements window if necessary, |
08:57 | Summation of x to the power of 2, |
09:02 | Sin to the power of x plus cos to the power of x = 1 ಬೇಕಾದಲ್ಲಿ ಎಲೆಮೆಂಟ್ಸ್ ವಿಂಡೊ ನ ಸಹಾಯ ಪಡೆಯಿರಿ.
Sin to the power of x+cos to the power of x=1(ಎಲೆಮೆಂಟ್ಸ್ ವಿಂಡೊ ನ Functions ಕ್ಯಾಟ್ಗೋರಿ ಸಹಾಯ ಪಡೆಯಿರಿ. |
09:15 | ಹಿಂದಿನ ಸ್ಲೈಡ್ ನಿಂದ ಮುಂದುವರೆದಿದೆ 1 to n of x summation ಬರೆಯಿರಿ. |
09:23 | ಆಪ್ರೇಟರ್ಸ್ ಕೆಟಗರಿ ಯಿಂದ ಲಿಮಿಟ್ಸ್ ಅನ್ನು ಸೆಟ್ ಮಾಡಿ. |
09:29 | ಫಾಂಟ್ ಅನ್ನು ಅರಿಯಲ್ ಗೆ ಹಾಗು ಗಾತ್ರ ವನ್ನು 18 ಕ್ಕೆ ಬದಲಾಯಿಸಿ. |
09:35 | ಚಿಹ್ನೆ ಗಳ ನಡುವೆ ಆದಷ್ಟು ಸ್ಪೇಸಿಂಗ್ ನೀಡಿರಿ. |
09:40 | ಇದರೊಂದಿಗೆ ; ಮಾರ್ಕಪ್ ಲಾಂಗ್ವೆಜ್ ಪರಿಚಯ ದ ಸ್ಪೊಕನ್ ಟ್ಯುಟೊರಿಯಲ್ ನ ಮುಕ್ತಾಯಕ್ಕೆ ಬಂದಿರುವೆವು. |
09:49 | ನಾವು ಕಲಿತದ್ದನ್ನು ಸಂಕ್ಷಿಪ್ತವಾಗಿ ತಿರುವು ಹಾಕೋಣ. |
09:52 | ಫಾರ್ಮುಲಾಗಳನ್ನು ಬರೆಯಲು ಮಾರ್ಕಪ್ ಲಾಂಗ್ವೆಜ್ ಮತ್ತು ಫಾರ್ಮುಲಾ ಫಾರ್ಮೆಟಿಂಗ್ : ಫಾಂಟ್ಸ್ ,ಅಲೈನ್ಮೆಂಟ್ ,ಹಾಗು ಸ್ಪೇಸಿಂಗ್. |
10:01 | ಸ್ಪೋಕನ್ ಟುಟೊರಿಯಲ್ ಪ್ರೋಜಕ್ಟ್ ಎಂಬುದು ಟಾಕ್ ಟು ಎ ಟೀಚರ್ ನ ಒಂದು ಭಾಗ,ಇದಕ್ಕೆ ಐ.ಸಿ.ಟಿ ಮೂಲಕ ಸಫೋರ್ಟ್ ಮಾಡಿದವರು "ನ್ಯಾಷನಲ್ ಮಿಶನ್ ಆನ್ ಎಜುಕೇಷನ್",ಭಾರತ ಸರ್ಕಾರ. |
10:14 | ಈ ಪ್ರಾಜೆಕ್ಟ್ ಅನ್ನು ಏರ್ಪಡಿಸಿದವರು http://spoken-tutorial.org. |
10:19 | ಈ ಮಿಶನ್ ನ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಹೋಗಬಹುದು http://spoken-tutorial.org/NMEICT-Intro. |
10:23 | ಈ ಸ್ಕ್ರಿಪ್ಟ್ ಅನ್ನು ಸಾದರಪಡಿಸಿದವರು ಪ್ರಿಯಾ ಸುರೇಶ್ , ಡೇಸಿ ಕ್ರೀವ್ ಸಲ್ಯುಷನ್ಸ್, ಮತ್ತು ದ್ವನಿ ರಿಯಾ ವಿದಾಯ ಹೇಳುತ್ತೇನೆ. |
10:33 | ವಂದನೆಗಳು. |