Scilab/C4/Control-systems/Kannada
From Script | Spoken-Tutorial
Revision as of 13:18, 18 January 2018 by Anjana310312 (Talk | contribs)
Time | Narration | ||
00:01 | ಸೈಲ್ಯಾಬ್ ನಲ್ಲಿ, Advanced Control of Continuous Time systems (ಅಡ್ವಾನ್ಸ್ಡ್ ಕಂಟ್ರೋಲ್ ಆಫ್ ಕಂಟಿನ್ಯೂಅಸ್ ಟೈಮ್ ಸಿಸ್ಟಂಸ್) ಎಂಬ ಈ ಸ್ಪೋಕನ್ ಟ್ಯುಟೋರಿಯಲ್ ಗೆ ನಿಮಗೆ ಸ್ವಾಗತ. | ||
00:09 | ಈ ಟ್ಯುಟೋರಿಯಲ್ ನಲ್ಲಿ ನೀವು, | ||
00:12 | 'ಸೆಕೆಂಡ್' ಮತ್ತು 'ಹೈಯರ್ ಆರ್ಡರ್' ಗಳ 'ಕಂಟಿನ್ಯೂಅಸ್ ಟೈಮ್ ಸಿಸ್ಟಮ್' ಅನ್ನು ಡಿಫೈನ್ ಮಾಡುವುದು, | ||
00:17 | - | 00:20 | Bode plot (ಬೋಡ್ ಪ್ಲಾಟ್) ಅನ್ನು ರಚಿಸುವುದು, |
00:22 | numer (ನ್ಯೂಮರ್) ಮತ್ತು denom (ಡಿನೊಮ್) ಎಂಬ ಸೈಲ್ಯಾಬ್ ಫಂಕ್ಷನ್ ಗಳ ಕುರಿತು, | ||
00:26 | ಮತ್ತು, ಸಿಸ್ಟಮ್ ನ 'ಪೋಲ್' (pole) ಮತ್ತು 'ಝೀರೋ' (zero) ಗಳನ್ನು ಪ್ಲಾಟ್ ಮಾಡುವುದು- ಇವುಗಳ ಕುರಿತು ಕಲಿಯುವಿರಿ. | ||
00:30 | ಈ ಟ್ಯುಟೋರಿಯಲ್ ಅನ್ನು ರೆಕಾರ್ಡ್ ಮಾಡಲು, ನಾನು: | ||
00:33 | Ubuntu 12.04 ಆಪರೇಟಿಂಗ್ ಸಿಸ್ಟಮ್ ಅನ್ನು | ||
00:36 | Scilab ನ 5.3.3 ಆವೃತ್ತಿಯೊಂದಿಗೆ ಬಳಸುತ್ತಿದ್ದೇನೆ. | ||
00:40 | ಈ ಟ್ಯುಟೋರಿಯಲ್ ಅನ್ನು ಅಭ್ಯಾಸ ಮಾಡಲು, ನೀವು ಸೈಲ್ಯಾಬ್ ಮತ್ತು 'ಕಂಟ್ರೋಲ್ ಸಿಸ್ಟಮ್' ಗಳ ಬಗ್ಗೆ ಸ್ವಲ್ಪ ತಿಳಿದಿರಬೇಕು. | ||
00:48 | ಸೈಲ್ಯಾಬ್ ಅನ್ನು ಕಲಿಯಲು, ಸಂಬಂಧಿತ ಟ್ಯುಟೋರಿಯಲ್ ಗಳಿಗಾಗಿ, ದಯವಿಟ್ಟು Spoken Tutorial ವೆಬ್ಸೈಟ್ ಗೆ ಭೇಟಿಕೊಡಿ. | ||
00:55 | ಈ ಟ್ಯುಟೋರಿಯಲ್ ನಲ್ಲಿ ನಾನು, ' ಸೆಕೆಂಡ್ ಆರ್ಡರ್ ಲೀನಿಯರ್ ಸಿಸ್ಟಮ್' ಅನ್ನು ಹೇಗೆ ಡಿಫೈನ್ ಮಾಡುವುದು ಎಂದು ವಿವರಿಸುವೆನು. | ||
01:02 | ಇದಕ್ಕಾಗಿ ನಾವು ಮೊದಲು, ' ಕಾಂಪ್ಲೆಕ್ಸ್ ಡೊಮೇನ್ ವೇರಿಯೇಬಲ್ s ' ಅನ್ನು ಡಿಫೈನ್ ಮಾಡಬೇಕು. | ||
01:08 | ನಾವು 'ಸೈಲ್ಯಾಬ್ ಕನ್ಸೋಲ್ ವಿಂಡೋ' ಗೆ ಹಿಂದಿರುಗೋಣ. | ||
01:11 | ಇಲ್ಲಿ, ಹೀಗೆ ಟೈಪ್ ಮಾಡಿ: s equal to poly open parenthesis zero comma open single quote s close single quote close parenthesis, Enter ಅನ್ನು ಒತ್ತಿ. | ||
01:25 | 's' ಇದು ಔಟ್ಪುಟ್ ಆಗಿದೆ. | ||
01:27 | 's' ಅನ್ನು, 'ಕಂಟಿನ್ಯುಅಸ್ ಟೈಮ್ ಕಾಂಪ್ಲೆಕ್ಸ್ ವೇರಿಯೇಬಲ್' ನಂತೆ ಡಿಫೈನ್ ಮಾಡಲು ಇನ್ನೊಂದು ವಿಧಾನವಿದೆ. | ||
01:32 | ಕನ್ಸೋಲ್ ವಿಂಡೋ ದಲ್ಲಿ ಹೀಗೆ ಟೈಪ್ ಮಾಡಿ: | ||
01:35 | s equal to percentage s, Enter ಅನ್ನು ಒತ್ತಿ. | ||
01:41 | ಈಗ ನಾವು syslin ಎಂಬ ಸೈಲ್ಯಾಬ್ ಕಮಾಂಡ್ ಅನ್ನು ಅಭ್ಯಾಸ ಮಾಡೋಣ. | ||
01:44 | 'ಕಂಟಿನ್ಯುಅಸ್ ಟೈಮ್ ಸಿಸ್ಟಮ್' ಅನ್ನು ಡಿಫೈನ್ ಮಾಡಲು, ’syslin’ ಎಂಬ ಸೈಲ್ಯಾಬ್ ಫಂಕ್ಷನ್ ಅನ್ನು ಬಳಸಿ. | ||
01:51 | G of s is equal to 2 over 9 plus 2 s plus s square. | ||
01:58 | 'ಸ್ಟೆಪ್ ರೆಸ್ಪಾನ್ಸ್' ಅನ್ನು ಪಡೆಯಲು, step ಆಯ್ಕೆಯೊಂದಿಗೆ csim ಅನ್ನು ಬಳಸಿ. ನಂತರ 'ಸ್ಟೆಪ್ ರೆಸ್ಪಾನ್ಸ್' ಅನ್ನು ಪ್ಲಾಟ್ ಮಾಡಿ. | ||
02:06 | ನಾವು 'ಸೈಲ್ಯಾಬ್ ಕನ್ಸೋಲ್ ವಿಂಡೊ' ಗೆ ಹಿಂದಿರುಗೋಣ. | ||
02:09 | ಇಲ್ಲಿ, ಹೀಗೆ ಟೈಪ್ ಮಾಡಿ: sys capital G equal to syslin open parenthesis open single quote c close single quote comma two divide by open parenthesis s square plus two asterisk s plus nine close parenthesis close parenthesis | ||
02:32 | ಇಲ್ಲಿ ನಾವು, 'ಕಂಟಿನ್ಯುಅಸ್ ಟೈಮ್ ಸಿಸ್ಟಮ್' ಅನ್ನು ಡಿಫೈನ್ ಮಾಡುತ್ತಿರುವುದರಿಂದ, c ಯನ್ನು ಬಳಸಲಾಗಿದೆ. | ||
02:38 | Enter ಅನ್ನು ಒತ್ತಿ. | ||
02:40 | ಔಟ್ಪುಟ್, ಲೀನಿಯರ್ ಸೆಕೆಂಡ್ ಆರ್ಡರ್ ಸಿಸ್ಟಮ್ ಆಗಿದೆ. | ||
02:44 | ಇದನ್ನು 2 over 9, plus 2 s, plus s square ನಿಂದ ಸೂಚಿಸಲಾಗಿದೆ. | ||
02:49 | ನಂತರ, ಹೀಗೆ ಟೈಪ್ ಮಾಡಿ: t equal to zero colon zero point one colon ten semicolon | ||
02:57 | Enter ಅನ್ನು ಒತ್ತಿ. | ||
02:59 | ನಂತರ ಹೀಗೆ ಟೈಪ್ ಮಾಡಿ: y one, is equal to, c sim, open parenthesis, open single quote, step, close single quote, comma, t, comma, sys, capital G, close the parenthesis, semicolon. | ||
03:15 | Enter ಅನ್ನು ಒತ್ತಿ. | ||
03:17 | ನಂತರ, ಹೀಗೆ ಟೈಪ್ ಮಾಡಿ: plot, open parenthesis, t, comma, y, one, close parenthesis, semicolon. | ||
03:24 | Enter ಅನ್ನು ಒತ್ತಿ. | ||
03:26 | ಔಟ್ಪುಟ್, ಕೊಟ್ಟಿರುವ ಸೆಕೆಂಡ್ ಆರ್ಡರ್ ಸಿಸ್ಟಮ್ ನ 'ಸ್ಟೆಪ್ ರೆಸ್ಪಾನ್ಸ್' ಅನ್ನು, ಡಿಸ್ಪ್ಲೇ ಮಾಡುತ್ತದೆ. | ||
03:33 | ಈಗ ನಾವು, 'ಸೈನ್ ಇನ್ಪುಟ್ ' ಗಾಗಿ, 'ಸೆಕೆಂಡ್ ಆರ್ಡರ್ ಸಿಸ್ಟಮ್ ರೆಸ್ಪಾನ್ಸ್' ಅನ್ನು ಕಲಿಯೋಣ. | ||
03:39 | 'ಸೈನ್ ಇನ್ಪುಟ್' ಗಳನ್ನು, 'ಸೆಕೆಂಡ್ ಆರ್ಡರ್ ಕಂಟಿನ್ಯುಅಸ್ ಟೈಮ್ ಸಿಸ್ಟಮ್' ಗೆ ಇನ್ಪುಟ್ ಎಂದು ಸುಲಭವಾಗಿ ಕೊಡಬಹುದು. | ||
03:47 | ನಾವು 'ಸೈಲ್ಯಾಬ್ ಕನ್ಸೋಲ್ ವಿಂಡೋ' ಗೆ ಹಿಂದಿರುಗೋಣ. | ||
03:51 | ಹೀಗೆ ಟೈಪ್ ಮಾಡಿ: U two is equal to sine, open parenthesis, t, close parenthesis, semicolon. | ||
03:59 | Enter ಅನ್ನು ಒತ್ತಿ. | ||
04:01 | ನಂತರ, ಹೀಗೆ ಟೈಪ್ ಮಾಡಿ: y two, is equal to, c sim, open parenthesis, u two, comma, t comma, sys capital G, close the bracket, semicolon. | ||
04:15 | Enter ಅನ್ನು ಒತ್ತಿ. | ||
04:17 | ಇಲ್ಲಿ ನಾವು, ಮೊದಲೇ ಡಿಫೈನ್ ಮಾಡಿದ, 'ಕಂಟಿನ್ಯುಅಸ್ ಟೈಮ್, ಸೆಕೆಂಡ್ ಆರ್ಡರ್ ಸಿಸ್ಟಮ್' sysG ಅನ್ನು ಬಳಸುತ್ತಿದ್ದೇವೆ. | ||
04:25 | ನಂತರ, ಹೀಗೆ ಟೈಪ್ ಮಾಡಿ: plot, open parenthesis, t comma, open square bracket, u two, semicolon, y two, close square bracket, close parenthesis. | ||
04:39 | u2 ಮತ್ತು y2 ಗಳ ನಡುವೆ ಸೆಮಿಕೋಲನ್ ಇರುವುದನ್ನು ಖಚಿತಪಡಿಸಿಕೊಳ್ಳಿ. ಏಕೆಂದರೆ, u2 ಮತ್ತು y2 ಗಳು, ಒಂದೇ ಸೈಜ್ ನ 'ರೋ ವೆಕ್ಟರ್' ಗಳಾಗಿವೆ. | ||
04:50 | Enter ಅನ್ನು ಒತ್ತಿ. | ||
04:52 | ಈ ಪ್ಲಾಟ್ , 'ಸ್ಟೆಪ್' ಮತ್ತು 'ಸೈನ್' ಇನ್ಪುಟ್ ಗಳಿಗೆ, ಸಿಸ್ಟಮ್ ನ ರೆಸ್ಪಾನ್ಸ್ ಅನ್ನು ತೋರಿಸುತ್ತದೆ. ಇದನ್ನು 'ರೆಸ್ಪಾನ್ ಪ್ಲಾಟ್' ಎಂದು ಕರೆಯುತ್ತಾರೆ. | ||
05:01 | Response Plot, ಇನ್ಪುಟ್ ಮತ್ತು ಔಟ್ಪುಟ್ ಗಳನ್ನು ಒಂದೇ ಗ್ರಾಫ್ ನಲ್ಲಿ ಪ್ಲಾಟ್ ಮಾಡುತ್ತದೆ. | ||
05:06 | ನಿರೀಕ್ಷಿಸಿದಂತೆ, ಔಟ್ಪುಟ್ ಕೂಡ ಒಂದು 'ಸೈನ್ ವೇವ್ ' ಆಗಿದೆ ಮತ್ತು | ||
05:11 | ಇಲ್ಲಿ ಇನ್ಪುಟ್ ಮತ್ತು ಔಟ್ಪುಟ್ ಗಳ ನಡುವೆ ಒಂದು 'ಫೇಸ್ ಲ್ಯಾಗ್' ಇದೆ. | ||
05:15 | ಇದನ್ನು 'ಟ್ರಾನ್ಸ್ಫರ್ ಫಂಕ್ಷನ್' ನ ಮೂಲಕ ಪಾಸ್ ಮಾಡುತ್ತಿರುವುದರಿಂದ, Amplitude (ಆಂಪ್ಲಿಟ್ಯೂಡ್), ಇನ್ಪುಟ್ ಮತ್ತು ಔಟ್ಪುಟ್ ಗಳಿಗಾಗಿ ಬೇರೆ ಬೇರೆಯಾಗಿರುತ್ತದೆ. | ||
05:23 | ಇದೊಂದು 'ಅಂಡರ್-ಡ್ಯಾಂಪ್ಡ್' ಸಿಸ್ಟಂ ನ ಉದಾಹರಣೆಯಾಗಿದೆ. | ||
05:26 | ನಾವು 2, over, 9 plus 2 s plus s square ಇದರ 'ಬೋಡೆ ಪ್ಲಾಟ್' (bode plot) ಅನ್ನು ಪ್ಲಾಟ್ ಮಾಡೋಣ. | ||
05:32 | ದಯವಿಟ್ಟು ಗಮನಿಸಿ, 'f r e q' ಕಮಾಂಡ್, ಸೈಲ್ಯಾಬ್ ನಲ್ಲಿ 'ಫ್ರಿಕ್ವೆನ್ಸಿ ರೆಸ್ಪಾನ್ಸ್' ಗಾಗಿ ಇರುವ ಕಮಾಂಡ್ ಆಗಿದೆ. | ||
05:39 | ಆದ್ದರಿಂದ, f r e q ಅನ್ನು ವೇರಿಯೇಬಲ್ ಆಗಿ ಬಳಸಬೇಡಿ. | ||
05:44 | 'ಸೈಲ್ಯಾಬ್ ಕನ್ಸೋಲ್' ಅನ್ನು ಓಪನ್ ಮಾಡಿ ಮತ್ತು ಹೀಗೆ ಟೈಪ್ ಮಾಡಿ: | ||
05:47 | f r, is equal to, open square bracket, zero point zero one, colon, zero point one, colon, ten, close square bracket, semicolon | ||
06:00 | Enter ಅನ್ನು ಒತ್ತಿ. | ||
06:03 | 'ಫ್ರೀಕ್ವೆನ್ಸಿ' ಯು Hertz (ಹರ್ಟ್ಜ್) ನಲ್ಲಿದೆ. | ||
06:06 | ನಂತರ, ಹೀಗೆ ಟೈಪ್ ಮಾಡಿ: bode, open parenthesis, sys, capital G, comma, fr, close parenthesis. | ||
06:15 | ಮತ್ತು Enter ಅನ್ನು ಒತ್ತಿ. | ||
06:17 | 'ಬೋಡೆ ಪ್ಲಾಟ್' ಅನ್ನು ತೋರಿಸಲಾಗಿದೆ. | ||
06:20 | ಈಗ ಇನ್ನೊಂದು ಸಿಸ್ಟಮ್ ಅನ್ನು ಡಿಫೈನ್ ಮಾಡೋಣ. | ||
06:23 | ಇಲ್ಲಿ, ಒಂದು ಓವರ್ ಡ್ಯಾಂಪ್ಡ್ ಸಿಸ್ಟಮ್, p equal to s square plus nine s plus nine ಇದೆ. | ||
06:32 | ನಾವು ಈ ಸಿಸ್ಟಮ್ ಗೆ, 'ಸ್ಟೆಪ್ ರೆಸ್ಪಾನ್ಸ್' ಅನ್ನು ಪ್ಲಾಟ್ ಮಾಡೋಣ. | ||
06:36 | 'ಸೈಲ್ಯಾಬ್ ಕನ್ಸೋಲ್' ಗೆ ಹಿಂದಿರುಗಿ. | ||
06:38 | ನಿಮ್ಮ ಕನ್ಸೋಲ್ ನಲ್ಲಿ ಹೀಗೆ ಟೈಪ್ ಮಾಡಿ: | ||
06:40 | p is equal to s square plus nine asterisk s plus nine | ||
06:47 | ಮತ್ತು Enter ಅನ್ನು ಒತ್ತಿ. | ||
06:49 | ಮತ್ತೆ ನಿಮ್ಮ ಕನ್ಸೋಲ್ ನಲ್ಲಿ ಹೀಗೆ ಟೈಪ್ ಮಾಡಿ: | ||
06:51 | sys two, is equal to, syslin, open parenthesis, open single quote, c, close single quote, comma, nine divided by p, close parenthesis | ||
07:04 | ಮತ್ತು Enter ಅನ್ನು ಒತ್ತಿ. | ||
07:07 | ನಂತರ, ಹೀಗೆ ಟೈಪ್ ಮಾಡಿ: t equal to zero, colon, zero point one, colon, ten, semicolon | ||
07:14 | Enter ಅನ್ನು ಒತ್ತಿ. | ||
07:17 | ಹೀಗೆ ಟೈಪ್ ಮಾಡಿ: y is equal to c sim, open parenthesis, open single quote, step, close single quote, comma, t comma, sys two, close parenthesis, semicolon | ||
07:31 | Enter ಅನ್ನು ಒತ್ತಿ. | ||
07:33 | ನಂತರ ಹೀಗೆ ಟೈಪ್ ಮಾಡಿ: plot, open parenthesis, t comma y, close parenthesis. | ||
07:39 | Enter ಅನ್ನು ಒತ್ತಿ. | ||
07:41 | ಇಲ್ಲಿ, 'ಓವರ್ ಡ್ಯಾಂಪ್ಡ್ ಸಿಸ್ಟಮ್' ನ, ರೆಸ್ಪಾನ್ಸ್ ಪ್ಲಾಟ್ ಅನ್ನು ತೋರಿಸಲಾಗಿದೆ. | ||
07:46 | p ದ ರೂಟ್ ಗಳನ್ನು ಕಂಡುಹಿಡಿಯಲು, ನಿಮ್ಮ ಕನ್ಸೋಲ್ ನಲ್ಲಿ | ||
07:49 | ಹೀಗೆ ಟೈಪ್ ಮಾಡಿ: roots of p ಮತ್ತು Enter ಅನ್ನು ಒತ್ತಿ. | ||
07:54 | ಈ 'ರೂಟ್' ಗಳು, sys two ಎಂಬ ಸಿಸ್ಟಮ್ ನ 'ಪೋಲ್' ಗಳಾಗಿವೆ. | ||
07:59 | ಈ ಸಿಸ್ಟಮ್ ನ 'ರೂಟ್' ಅಥವಾ 'ಪೋಲ್' ಗಳನ್ನು ಇಲ್ಲಿ ತೋರಿಸಲಾಗಿದೆ. | ||
08:02 | ಈಗ, 'ಓವರ್ ಡ್ಯಾಂಪ್ಡ್' ಸಿಸ್ಟಮ್ ಗಾಗಿ ಮಾಡಿದಂತೆಯೇ, ಈ ಸಿಸ್ಟಮ್ ಗಾಗಿ ಸಹ, 'ಸ್ಟೆಪ್ ರೆಸ್ಪಾನ್ಸ್' ಅನ್ನು ಪ್ಲಾಟ್ ಮಾಡಿ. | ||
08:11 | G of s is equal to 2, over, 9 plus 6 s plus s square. ಇದು, ಒಂದು 'ಕ್ರಿಟಿಕಲಿ ಡ್ಯಾಂಪ್ಡ್ ಸಿಸ್ಟಮ್' ಆಗಿದೆ. | ||
08:20 | ನಂತರ, G of s is equal to, two, over 9 plus s square. ಇದೊಂದು, 'ಅನ್-ಡ್ಯಾಂಪ್ಡ್ ಸಿಸ್ಟಮ್' ಆಗಿದೆ. | ||
08:28 | G of s is equal to, 2, over 9 minus 6 s plus s square ಇದೊಂದು 'ಅನ್ಸ್ಟೇಬಲ್ ಸಿಸ್ಟಮ್' ಆಗಿದೆ. | ||
08:36 | ಈ ಎಲ್ಲ ಸಂದರ್ಭಗಳಲ್ಲಿ, ಸೈನುಸೊಯ್ಡಲ್ ಇನ್ಪುಟ್ ಗಳಿಗೆ ಪ್ರತಿಕ್ರಿಯೆಯನ್ನು (ರೆಸ್ಪಾನ್ಸ್) ಅನ್ನು ಪರೀಕ್ಷಿಸಿ ಮತ್ತು ಬೋಡ್ ಪ್ಲಾಟ್ ಅನ್ನು ಅನ್ನು ರಚಿಸಿ. | ||
08:45 | 'ಸೈಲ್ಯಾಬ್ ಕನ್ಸೋಲ್' ಗೆ ಹಿಂದಿರುಗಿ. | ||
08:48 | ಒಂದು ಸಾಮಾನ್ಯ 'ಟ್ರಾನ್ಸ್ಫರ್ ಫಂಕ್ಷನ್' ಗಾಗಿ (transfer function), ನ್ಯೂಮಿರೇಟರ್ (ಅಂಶ) ಮತ್ತು ಡಿನೋಮಿನೇಟರ್ (ಛೇದ) ಗಳನ್ನು ಪ್ರತ್ಯೇಕವಾಗಿ ಸೂಚಿಸಬಹುದು. | ||
08:55 | ಅದು ಹೇಗೆ ಎಂದು ನಾನು ತೋರಿಸುತ್ತೇನೆ. | ||
08:57 | ಕನ್ಸೋಲ್ ನಲ್ಲಿ ಹೀಗೆ ಟೈಪ್ ಮಾಡಿ: | ||
08:59 | sys three, is equal to, syslin, open parenthesis, open single quote, c, close single quote, comma, s plus six, comma, s square, plus six asterisk s, plus nineteen, close parenthesis. | ||
09:19 | Enter ಅನ್ನು ಒತ್ತಿ. | ||
09:21 | ಈ ಸಿಸ್ಟಮ್ ಅನ್ನು ಇನ್ನೊಂದು ರೀತಿಯಲ್ಲಿ ಡಿಫೈನ್ ಮಾಡಲು, ಹೀಗೆ ಟೈಪ್ ಮಾಡಿ: | ||
09:24 | g is equal to, open parenthesis, s plus six, close parenthesis, divided by, open parenthesis, s square plus six asterisk s plus nineteen, close parenthesis. | ||
09:40 | Enter ಅನ್ನು ಒತ್ತಿ. | ||
09:42 | ನಂತರ, ನಿಮ್ಮ ಕನ್ಸೋಲ್ ನಲ್ಲಿ ಹೀಗೆ ಟೈಪ್ ಮಾಡಿ: | ||
09:44 | sys four, is equal to, syslin, open parenthesis, open single quote, c, close single quote, comma, g, close parenthesis. | ||
09:55 | Enter ಅನ್ನು ಒತ್ತಿ. | ||
09:58 | ಎರಡೂ ವಿಧಾನಗಳಲ್ಲಿ ನಾವು ಔಟ್ಪುಟ್ ಅನ್ನು | ||
10:01 | six plus s, over, 19 plus six s, plus s square ಆಗಿ ಪಡೆಯುತ್ತೇವೆ: | ||
10:07 | ’sys’ ಎಂಬ ವೇರಿಯೇಬಲ್, ’rational’ ಟೈಪ್ ಆಗಿದೆ. | ||
10:10 | ಇದರ ನ್ಯೂಮಿರೇಟರ್ ಮತ್ತು ಡಿನೋಮಿನೇಟರ್ ಗಳನ್ನು, ಹಲವು ವಿಧಾನಗಳಿಂದ ಪಡೆದುಕೊಳ್ಳಬಹುದು. | ||
10:16 | sys of two, numer of sys ಅಥವಾ numer of g – ಇದು ನ್ಯೂಮಿರೇಟರ್ ಅನ್ನು ಕೊಡುತ್ತದೆ. | ||
10:22 | sys(3) ಅಥವಾ denom of sys ಫಂಕ್ಷನ್ ಗಳನ್ನು ಬಳಸಿ, ಡಿನೋಮಿನೇಟರ್ ಅನ್ನು ಪಡೆಯಬಹುದು. | ||
10:30 | p l z r ಫಂಕ್ಷನ್ ಅನ್ನು ಬಳಸಿ, ಸಿಸ್ಟಮ್ ನ 'ಪೋಲ್' ಮತ್ತು 'ಝೀರೋ' ಗಳನ್ನು ಪ್ಲಾಟ್ ಮಾಡಬಹುದು. | ||
10:37 | ಇದರ ಸಿಂಟ್ಯಾಕ್ಸ್, p l z r of sys ಆಗಿದೆ. | ||
10:41 | ಈ ಪ್ಲಾಟ್, ಪೋಲ್ ಗಳಿಗೆ 'x' (ಕ್ರಾಸ್) ಅನ್ನು ಮತ್ತು ಝೀರೋ ಗಳಿಗೆ ಸಣ್ಣ ವೃತ್ತ ಗಳನ್ನೂ ತೋರಿಸುತ್ತದೆ. | ||
10:46 | ಸೈಲ್ಯಾಬ್ ಕನ್ಸೋಲ್ ಗೆ ಹಿಂದಿರುಗಿ. | ||
10:48 | ನಿಮ್ಮ ಸೈಲ್ಯಾಬ್ ಕನ್ಸೋಲ್ ನಲ್ಲಿ, ಹೀಗೆ ಟೈಪ್ ಮಾಡಿ: | ||
10:50 | sys three, open parenthesis, two, close parenthesis. | ||
10:55 | Enter ಅನ್ನು ಒತ್ತಿ. ಇದು sys three ಎಂಬ rational ಫಂಕ್ಷನ್ ನ, ನ್ಯುಮರೇಟರ್ ಅನ್ನು, ಎಂದರೆ '6 + s' ಅನ್ನು ಕೊಡುತ್ತದೆ. | ||
11:03 | ಅಥವಾ, ನೀವು ಹೀಗೆ ಟೈಪ್ ಮಾಡಬಹುದು: | ||
11:05 | numer, open parenthesis, sys three, close parenthesis. | ||
11:11 | Enter ಅನ್ನು ಒತ್ತಿ. | ||
11:13 | system three ದ ನ್ಯೂಮಿರೇಟರ್ ಅನ್ನು ತೋರಿಸಲಾಗಿದೆ. | ||
11:17 | ಡಿನೋಮಿನೇಟರ್ ಅನ್ನು ಪಡೆಯಲು, ಹೀಗೆ ಟೈಪ್ ಮಾಡಿ: | ||
11:19 | sys three, open parenthesis, three, close parenthesis. Enter ಅನ್ನು ಒತ್ತಿ. | ||
11:26 | ಫಂಕ್ಷನ್ ನ ಡಿನೋಮಿನೇಟರ್ ಅನ್ನು ತೋರಿಸಲಾಗಿದೆ. | ||
11:30 | ನೀವು ಹೀಗೆ ಸಹ ಟೈಪ್ ಮಾಡಬಹುದು: denom, open parenthesis, sys three, close parenthesis. | ||
11:36 | Enter ಅನ್ನು ಒತ್ತಿ. | ||
11:38 | ನಂತರ, ಹೀಗೆ ಟೈಪ್ ಮಾಡಿ: p l z r, open parenthesis, sys three, close parenthesis. | ||
11:44 | Enter ಅನ್ನು ಒತ್ತಿ. | ||
11:47 | ಔಟ್ಪುಟ್ ಗ್ರಾಫ್, 'ಪೋಲ್' ಮತ್ತು 'ಝೀರೋ' ಗಳನ್ನು ಪ್ಲಾಟ್ ಮಾಡುತ್ತದೆ. | ||
11:50 | ಇದು 'ಪೋಲ್' ಮತ್ತು 'ಝೀರೋ' ಗಳಿಗೆ, ಕ್ರಮವಾಗಿ ಕ್ರಾಸ್ ಮತ್ತು ಸರ್ಕಲ್ ಗಳನ್ನು ತೋರಿಸುತ್ತದೆ. | ||
11:58 | ಇದನ್ನು, ಕಾಂಪ್ಲೆಕ್ಸ್ ಪ್ಲೇನ್ ನಲ್ಲಿ ಪ್ಲಾಟ್ ಮಾಡಲಾಗಿದೆ. | ||
12:01 | ಈ ಟ್ಯುಟೋರಿಲ್ ನಲ್ಲಿ ನಾವು: | ||
12:03 | ಒಂದು ಸಿಸ್ಟಮ್ ಅನ್ನು, ಅದರ ಟ್ರಾನ್ಸ್ಫರ್ ಫಂಕ್ಷನ್ ನ ಮೂಲಕ ಡಿಫೈನ್ ಮಾಡುವುದು, | ||
12:08 | ಸ್ಟೆಪ್ ಮತ್ತು ಸೈನ್ಯುಸೊಯ್ಡಲ್ ರೆಸ್ಪಾನ್ಸ್ ಗಳನ್ನು ಪ್ಲಾಟ್ ಮಾಡುವುದು, | ||
12:11 | ಟ್ರಾನ್ಸ್ಫರ್ ಫಂಕ್ಷನ್ ನ, 'ಪೋಲ್' ಮತ್ತು 'ಝೀರೋ' ಗಳನ್ನು ಪಡೆದುಕೊಳ್ಳುವುದು ಹೇಗೆ ಎಂದು ಕಲಿತಿದ್ದೇವೆ. | ||
12:15 | ಈ ಕೆಳಗಿನ ಲಿಂಕ್ ನಲ್ಲಿ ಲಭ್ಯವಿರುವ ವಿಡಿಯೋ ಅನ್ನು ವೀಕ್ಷಿಸಿ. | ||
12:19 | ಇದು ಸ್ಪೋಕನ್ ಟ್ಯುಟೋರಿಯಲ್ ಪ್ರಕಲ್ಪದ ಸಾರಾಂಶವಾಗಿದೆ. | ||
12:22 | ನಿಮಗೆ ಒಳ್ಳೆಯ ಬ್ಯಾಂಡ್ವಿಡ್ತ್ ಸಿಗದಿದ್ದರೆ, ಇದನ್ನು ಡೌನ್ಲೋಡ್ ಮಾಡಿ ನೋಡಬಹುದು. | ||
12:27 | ಸ್ಪೋಕನ್ ಟ್ಯುಟೋರಿಯಲ್ ತಂಡವು : | ||
12:29 | ಸ್ಪೋಕನ್ ಟ್ಯುಟೋರಿಯಲ್ ಗಳನ್ನು ಬಳಸಿ, ಕಾರ್ಯಾಶಾಲೆಗಳನ್ನು ಏರ್ಪಡಿಸುತ್ತದೆ. | ||
12:32 | ಆನ್ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣಪತ್ರವನ್ನು ಕೊಡುತ್ತದೆ. | ||
12:36 | ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು ಈ ಲಿಂಕ್ ಗೆ ಬರೆಯಿರಿ: conatct@spoken-tutorial.org. | ||
12:43 | 'ಸ್ಪೋಕನ್ ಟ್ಯುಟೋರಿಯಲ್ಸ್' ಪ್ರೊಜೆಕ್ಟ್, 'ಟಾಕ್ ಟು ಎ ಟೀಚರ್' ಪ್ರೊಜೆಕ್ಟ್ ನ ಒಂದು ಭಾಗವಾಗಿದೆ. | ||
12:47 | ಇದು ನ್ಯಾಷನಲ್ ಮಿಶನ್ ಆನ್ ಎಜುಕೇಶನ್ , ICT, MHRD ಮೂಲಕ ಭಾರತ ಸರ್ಕಾರದ ಆಧಾರವನ್ನು ಪಡೆದಿದೆ. | ||
12:55 | ಈ ಮಿಶನ್ ನ ಕುರಿತು ಹೆಚ್ಚಿನ ಮಾಹಿತಿಯು ಈ ಕೆಳಗಿನ ಲಿಂಕ್ ನಲ್ಲಿ ಲಭ್ಯವಿದೆ. | ||
13:06 | ಈ ಸ್ಕ್ರಿಪ್ಟ್ ನ ಅನುವಾದಕಿ ಮೈಸೂರಿನಿಂದ ಅಂಜನಾ ಅನಂತನಾಗ್ ಮತ್ತು ಧ್ವನಿ ನವೀನ್ ಭಟ್ಟ, ಉಪ್ಪಿನ ಪಟ್ಟಣ. | ||
13:08 | ಧನ್ಯವಾದಗಳು. |