Difference between revisions of "LaTeX/C2/LaTeX-on-Windows-using-TeXworks/Kannada"

From Script | Spoken-Tutorial
Jump to: navigation, search
Line 10: Line 10:
 
|-
 
|-
 
| 00.09
 
| 00.09
| ಮಿಕ್ಟೆಕ್ ಡೌನ್ಲೋಡ್ ಮತ್ತು ಇನ್ಸ್ಟಾಲ್ ಮಾಡುವುದು,
+
| ಮಿಕ್ಟೆಕ್ ಅನ್ನು ಡೌನ್ಲೋಡ್ ಮತ್ತು ಇನ್ಸ್ಟಾಲ್ ಮಾಡುವುದು,
 
|-
 
|-
 
| 00.11
 
| 00.11
Line 57: Line 57:
 
| 01.18
 
| 01.18
 
| ಡೌನ್ ಲೋಡ್ ಮಾಡಿ ಅದನ್ನು ನಿಮ್ಮ ಡೆಸ್ಕ್ಟಾಪ್ ನಲ್ಲಿಡಿ.
 
| ಡೌನ್ ಲೋಡ್ ಮಾಡಿ ಅದನ್ನು ನಿಮ್ಮ ಡೆಸ್ಕ್ಟಾಪ್ ನಲ್ಲಿಡಿ.
 
 
|-
 
|-
 
|01.22
 
|01.22
Line 72: Line 71:
 
|-
 
|-
 
| 01.36
 
| 01.36
| ಚೆಕ್ ಬಾಕ್ಸ್ ಅನ್ನು ಗಮನಿಸಿ ಮತ್ತು Next (ನೆಕ್ಷ್ಟ್) ಮೇಲೆ ಕ್ಲಿಕ್ ಮಾಡಿ.  
+
| ಚೆಕ್ ಬಾಕ್ಸ್ ಅನ್ನು ಚೆಕ್ ಮಾಡಿ ಮತ್ತು Next (ನೆಕ್ಷ್ಟ್) ಮೇಲೆ ಕ್ಲಿಕ್ ಮಾಡಿ.  
 
|-
 
|-
 
| 01.40
 
| 01.40
|ಎಲ್ಲಾ ಡೀಪಾಲ್ಟ್ ಆಪ್ಶನ್ ಗಳನ್ನು ಆಯ್ಕೆ ಮಾಡಿ.  
+
|ಎಲ್ಲಾ ಡೀಫಾಲ್ಟ್ ಆಪ್ಶನ್ ಗಳನ್ನು ಆಯ್ಕೆ ಮಾಡಿ.  
 
|-
 
|-
 
|01.43
 
|01.43
Line 88: Line 87:
 
| 01.54
 
| 01.54
 
|ನಿಮ್ಮ ಕಂಪ್ಯೂಟರ್ ನಲ್ಲಿ ಮಿಕ್ಟೆಕ್ ಅನ್ನು ಪೂರ್ಣವಾಗಿ ಇನ್ಸ್ಟಾಲ್ ಮಾಡಿದ ನಂತರ,
 
|ನಿಮ್ಮ ಕಂಪ್ಯೂಟರ್ ನಲ್ಲಿ ಮಿಕ್ಟೆಕ್ ಅನ್ನು ಪೂರ್ಣವಾಗಿ ಇನ್ಸ್ಟಾಲ್ ಮಾಡಿದ ನಂತರ,
 
 
|-
 
|-
 
| 01.58
 
| 01.58
|ಮಿಕ್ಟೆಕ್ ಜೊತೆಗೆ ಬರುವ ಟೆಕ್ಸ್ವರ್ಕ್ ಎಡಿಟರ್ ಅನ್ನು ಹೇಗೆ ಉಪಯೋಗಿಸುವುದು ಎಂದು ನೋಡೋಣ.  
+
|ಮಿಕ್ಟೆಕ್ ಜೊತೆಗೆ ಬರುವ ಟೆಕ್ವರ್ಕ್ಸ್ ಎಡಿಟರ್ ಅನ್ನು ಹೇಗೆ ಉಪಯೋಗಿಸುವುದು ಎಂದು ನೋಡೋಣ.  
 
|-
 
|-
 
| 02.03
 
| 02.03
Line 106: Line 104:
 
|-
 
|-
 
| 02.15
 
| 02.15
| TeXworks editor (ಟೆಕ್ವರ್ಕ್ ಎಡಿಟರ್) ತೆರೆದುಕೊಳ್ಳುತ್ತದೆ.  
+
| TeXworks editor (ಟೆಕ್ವರ್ಕ್ಸ್ ಎಡಿಟರ್) ತೆರೆದುಕೊಳ್ಳುತ್ತದೆ.  
 
|-
 
|-
 
| 02.18
 
| 02.18
Line 115: Line 113:
 
|-
 
|-
 
| 02.28
 
| 02.28
|ನಂತರ hello.tex.( ಹೆಲ್ಲೊ ಡಾಟ್ ಟೆಕ್ಸ್) ಫೈಲ್ ಅನ್ನು ತೆರೆಯುತ್ತೇನೆ.  
+
|ನಂತರ hello.tex.( ಹೆಲ್ಲೊ ಡಾಟ್ ಟೆಕ್) ಫೈಲ್ ಅನ್ನು ತೆರೆಯುತ್ತೇನೆ.  
 
|-
 
|-
 
| 02.32
 
| 02.32
Line 124: Line 122:
 
|-
 
|-
 
| 02.41
 
| 02.41
| ಇದು ಯುಸರ್ ಕಂಟೆಂಟ್ ಮತ್ತು ಲೇಟೆಕ್ಸ್ ಸಿಂಟಾಕ್ಸ್ ನಡುವೆ ಭೇದ ಮಾಡಲು ಯುಸರ್ ಗೆ ಸಹಾಯ ಮಾಡುತ್ತದೆ.  
+
| ಇದು ಯೂಸರ್ ಕಂಟೆಂಟ್ ಮತ್ತು ಲೇಟೆಕ್ ಸಿಂಟೆಕ್ಸ್ ನಡುವೆ ಭೇದ ಮಾಡಲು ಯೂಸರ್ ಗೆ ಸಹಾಯ ಮಾಡುತ್ತದೆ.  
 
|-
 
|-
 
| 02.47
 
| 02.47
 
| ಒಂದು ವೇಳೆ ಲೇಟೆಕ್ ಸಿಂಟೆಕ್ಸ್ ಹೈಲೈಟ್ ಆಗಿಲ್ಲದಿದ್ದರೆ, ಈ ಕೆಳಗಿನವುಗಳನ್ನು ಮಾಡಿ.  
 
| ಒಂದು ವೇಳೆ ಲೇಟೆಕ್ ಸಿಂಟೆಕ್ಸ್ ಹೈಲೈಟ್ ಆಗಿಲ್ಲದಿದ್ದರೆ, ಈ ಕೆಳಗಿನವುಗಳನ್ನು ಮಾಡಿ.  
|-
 
 
| 02.52
 
| 02.52
 
| ಟೆಕ್ವರ್ಕ್ ವಿಂಡೋವಿನಲ್ಲಿ, ಮೆನು ಬಾರ್ ನ ಮೇಲೆ ಕಾಣುವ Format (ಫಾರ್ಮೇಟ್) ಎಂಬ ಬಟನ್ ನ ಮೇಲೆ ಕ್ಲಿಕ್ ಮಾಡಿ.  
 
| ಟೆಕ್ವರ್ಕ್ ವಿಂಡೋವಿನಲ್ಲಿ, ಮೆನು ಬಾರ್ ನ ಮೇಲೆ ಕಾಣುವ Format (ಫಾರ್ಮೇಟ್) ಎಂಬ ಬಟನ್ ನ ಮೇಲೆ ಕ್ಲಿಕ್ ಮಾಡಿ.  
Line 137: Line 134:
 
| 03.03
 
| 03.03
 
|ಸಿಂಟೆಕ್ಸ್ ಹೈಲೈಟಿಂಗ್ ಅನ್ನು ಪ್ರತಿ ಬಾರಿಯು ಅನ್ವಯ ಮಾಡುವುದಕ್ಕೆ, ನಿಮಗೆ ಟೆಕ್ವರ್ಕ್ ಬೇಕಾಗಿದ್ದರೆ, ನೀವು ಲೇಟೆಕ್ ಡಾಕ್ಯುಮೆಂಟ್ ಅನ್ನು ರಚಿಸಿ, ನಂತರ ಕೆಳಗಿನಂತೆ ಮಾಡಿ.  
 
|ಸಿಂಟೆಕ್ಸ್ ಹೈಲೈಟಿಂಗ್ ಅನ್ನು ಪ್ರತಿ ಬಾರಿಯು ಅನ್ವಯ ಮಾಡುವುದಕ್ಕೆ, ನಿಮಗೆ ಟೆಕ್ವರ್ಕ್ ಬೇಕಾಗಿದ್ದರೆ, ನೀವು ಲೇಟೆಕ್ ಡಾಕ್ಯುಮೆಂಟ್ ಅನ್ನು ರಚಿಸಿ, ನಂತರ ಕೆಳಗಿನಂತೆ ಮಾಡಿ.  
|-
 
 
| 03.10
 
| 03.10
 
| ಮೆನು ಬಾರ್ ನ ಮೇಲಿರುವ Edit (ಎಡಿಟ್) ಮೇಲೆ ಕ್ಲಿಕ್ ಮಾಡಿ. ನಂತರ Preferences (ಪ್ರಿಪರೆನ್ಸಸ್) ಮೇಲೆ ಕ್ಲಿಕ್ ಮಾಡಿ.  
 
| ಮೆನು ಬಾರ್ ನ ಮೇಲಿರುವ Edit (ಎಡಿಟ್) ಮೇಲೆ ಕ್ಲಿಕ್ ಮಾಡಿ. ನಂತರ Preferences (ಪ್ರಿಪರೆನ್ಸಸ್) ಮೇಲೆ ಕ್ಲಿಕ್ ಮಾಡಿ.  
 
 
|-
 
|-
 
| 03.16
 
| 03.16
| ಎಡಿಟರ್ ಟಾಬ್ ನಲ್ಲಿ, dropdown button (ಡ್ರಾಪ್ ಡೌನ್ ಬಟನ್) ಮೇಲೆ ಕ್ಲಿಕ್ ಮಾಡಿ, ಅದು Syntax Colouring (ಸಿಂಟಾಕ್ಸ್ ಕಲರಿಂಗ್) ಗೆ ಆಯ್ಕೆಗಳನ್ನು ನೀಡುತ್ತದೆ.  
+
| ಎಡಿಟರ್ ಟಾಬ್ ನಲ್ಲಿ, dropdown button (ಡ್ರಾಪ್ ಡೌನ್ ಬಟನ್) ಮೇಲೆ ಕ್ಲಿಕ್ ಮಾಡಿ, ಅದು Syntax Colouring (ಸಿಂಟೆಕ್ಸ್ ಕಲರಿಂಗ್) ಗೆ ಆಯ್ಕೆಗಳನ್ನು ನೀಡುತ್ತದೆ.  
 
|-
 
|-
 
| 03.22
 
| 03.22
 
| LaTeX (ಲೇಟೆಕ್) ಅನ್ನು ಆಯ್ಕೆ ಮಾಡಿ, ನಂತರ Ok ಮೇಲೆ ಕ್ಲಿಕ್ ಮಾಡಿ.
 
| LaTeX (ಲೇಟೆಕ್) ಅನ್ನು ಆಯ್ಕೆ ಮಾಡಿ, ನಂತರ Ok ಮೇಲೆ ಕ್ಲಿಕ್ ಮಾಡಿ.
 
 
|-
 
|-
 
| 03.26
 
| 03.26
Line 154: Line 148:
 
| 03.32
 
| 03.32
 
|ಈಗ ನಾವು ನಮ್ಮ ಲೇಟೆಕ್ ಡಾಕ್ಯುಮೆಂಟನ್ನು ಸಂಗ್ರಹಿಸಲು ಸಿದ್ಧರಿದ್ದೇವೆ.
 
|ಈಗ ನಾವು ನಮ್ಮ ಲೇಟೆಕ್ ಡಾಕ್ಯುಮೆಂಟನ್ನು ಸಂಗ್ರಹಿಸಲು ಸಿದ್ಧರಿದ್ದೇವೆ.
 
 
|-
 
|-
 
| 03.36
 
| 03.36
Line 163: Line 156:
 
|-
 
|-
 
| 03.49
 
| 03.49
|ಗಮನವಿರಲಿ, ಈ ಪಿ ಡಿ ಎಪ್ ರೀಡರ್ ಟೆಕ್ವರ್ಕ್ಸ್ ನ ಜೊತೆಯಲ್ಲೇ ಬರುತ್ತದೆ.
+
|ಗಮನವಿರಲಿ, ಈ ಪಿ ಡಿ ಎಫ್ ರೀಡರ್ ಟೆಕ್ವರ್ಕ್ಸ್ ನ ಜೊತೆಯಲ್ಲೇ ಬರುತ್ತದೆ.
 
|-
 
|-
 
| 03.53
 
| 03.53
 
|ಇದು , ಸಂಗ್ರಹಿಸಿದ ಪಿ ಡಿ ಎಫ್ ಡಾಕ್ಯುಮೆಂಟ್ ಅನ್ನು ತೋರಿಸಲು, ಟೆಕ್ವರ್ಕ್ಸ್ ನಿಂದ ಉಪಯೋಗಿಸಲ್ಪಟ್ಟ ಡೀಫಾಲ್ಟ್ ಪಿ ಡಿ ಎಫ್ ರೀಡರ್ ಆಗಿದೆ.
 
|ಇದು , ಸಂಗ್ರಹಿಸಿದ ಪಿ ಡಿ ಎಫ್ ಡಾಕ್ಯುಮೆಂಟ್ ಅನ್ನು ತೋರಿಸಲು, ಟೆಕ್ವರ್ಕ್ಸ್ ನಿಂದ ಉಪಯೋಗಿಸಲ್ಪಟ್ಟ ಡೀಫಾಲ್ಟ್ ಪಿ ಡಿ ಎಫ್ ರೀಡರ್ ಆಗಿದೆ.
 
 
 
|-
 
|-
 
| 03.59
 
| 03.59
Line 175: Line 166:
 
| 04.02
 
| 04.02
 
|ನಾವು ಇನ್ಸ್ಟಾಲ್ ಮಾಡಿರುವ ಮಿಕ್ಟೆಕ್ ಸೆಟಪ್ ನಲ್ಲಿ ಬೀಮರ್ ಪ್ಯಾಕೇಜ್ ಸೇರಿಕೊಂಡಿಲ್ಲ.
 
|ನಾವು ಇನ್ಸ್ಟಾಲ್ ಮಾಡಿರುವ ಮಿಕ್ಟೆಕ್ ಸೆಟಪ್ ನಲ್ಲಿ ಬೀಮರ್ ಪ್ಯಾಕೇಜ್ ಸೇರಿಕೊಂಡಿಲ್ಲ.
 
 
|-
 
|-
 
| 04.08
 
| 04.08
Line 214: Line 204:
 
|-
 
|-
 
| 05.02
 
| 05.02
| MikTeX (ಮಿಕ್ಟೆಕ್) 2.9 ಮೇಲೆ ಕ್ಲಿಕ್ ಮಾಡಿ.
+
| MikTeX (ಮಿಕ್ಟೆಕ್) 2.9 ಮೇಲೆ ಕ್ಲಿಕ್ ಮಾಡಿ.
 
|-
 
|-
 
| 05.05
 
| 05.05
Line 229: Line 219:
 
  |-
 
  |-
 
| 05.21
 
| 05.21
|beamer.tex (ಬೀಮರ್ ಡಾಟ್ ಟೆಕ್ಸ್) ಫೈಲ್ ಅನ್ನು ಆಯ್ಕೆ ಮಾಡಿ.  
+
|beamer.tex (ಬೀಮರ್ ಡಾಟ್ ಟೆಕ್) ಫೈಲ್ ಅನ್ನು ಆಯ್ಕೆ ಮಾಡಿ.  
 
|-
 
|-
 
| 05.24
 
| 05.24
Line 235: Line 225:
 
|-
 
|-
 
| 05.29
 
| 05.29
|Package Installation dialog box (ಪ್ಯಾಕೇಜ್ ಇನ್ಸ್ಟಾಲೇಶನ್ ಡೈಲಾಗ್ ಬಾಕ್ಸ್) ತೆರೆದುಕೊಳ್ಳುತ್ತದೆ.  
+
|Package Installation (ಪ್ಯಾಕೇಜ್ ಇನ್ಸ್ಟಾಲೇಶನ್) ಡೈಲಾಗ್ ಬಾಕ್ಸ್ ತೆರೆದುಕೊಳ್ಳುತ್ತದೆ.  
 
|-
 
|-
 
| 05.33
 
| 05.33
Line 241: Line 231:
 
|-
 
|-
 
| 05.38
 
| 05.38
| ಈ ಡೈಲಾಗ್ ಬಾಕ್ಸ್ ನಲ್ಲಿರುವ Change button (ಚೇಂಜ್ ಬಟನ್) ನ ಮೇಲೆ ಕ್ಲಿಕ್ ಮಾಡಿ.
+
| ಈ ಡೈಲಾಗ್ ಬಾಕ್ಸ್ ನಲ್ಲಿರುವ Change (ಚೇಂಜ್) ಬಟನ್ ನ ಮೇಲೆ ಕ್ಲಿಕ್ ಮಾಡಿ.
 
|-
 
|-
 
| 05.43
 
| 05.43
|Change Package Repository dialog box (ಚೇಂಜ್ ಪ್ಯಾಕೇಜ್ ರಿಪಾಸಿಟರಿ ಡೈಲಾಗ್ ಬಾಕ್ಸ್) ತೆರೆದುಕೊಳ್ಳುತ್ತದೆ.  
+
|Change Package Repository (ಚೇಂಜ್ ಪ್ಯಾಕೇಜ್ ರಿಪಾಸಿಟರಿ) ಡೈಲಾಗ್ ಬಾಕ್ಸ್ ತೆರೆದುಕೊಳ್ಳುತ್ತದೆ.  
 
|-
 
|-
 
| 05.47
 
| 05.47
| Packages shall be installed from the internet (ಪ್ಯಾಕೇಜಸ್ ಶಲ್ ಬಿ ಇನ್ಸ್ಟಾಲ್ಡ್ ಪ್ರಮ್ ದ ಇಂಟರ್ನೆಟ್) ಎಂಬುದನ್ನು ಆಯ್ಕೆ ಮಾಡಿ.
+
| Packages shall be installed from the internet (ಪ್ಯಾಕೇಜಸ್ ಶಲ್ ಬಿ ಇನ್ಸ್ಟಾಲ್ಡ್ ಫ್ರಮ್ ದ ಇಂಟರ್ನೆಟ್) ಎಂಬುದನ್ನು ಆಯ್ಕೆ ಮಾಡಿ.
 
|-
 
|-
 
| 05.52
 
| 05.52
Line 295: Line 285:
 
|-
 
|-
 
| 07.00
 
| 07.00
|ಇದು, ಇಲ್ಲದಿರುವ package pgfcore.sty (ಪ್ಯಾಕೇಜ್ ಪಿ ಜಿ ಫೋರ್ಸ್ ಡಾಟ್ ಎಸ್ ಟಿ ವಯ್) ಅನ್ನು ಚುರುಕಾಗಿ ಇನ್ಸ್ಟಾಲ್ ಮಾಡುತ್ತದೆ.
+
|ಇದು, ಇಲ್ಲದಿರುವ package pgfcore.sty (ಪ್ಯಾಕೇಜ್ ಪಿ ಜಿ ಎಫ್ ಕೋರ್ ಡಾಟ್ ಎಸ್ ಟಿ ವಯ್) ಅನ್ನು ಚುರುಕಾಗಿ ಇನ್ಸ್ಟಾಲ್ ಮಾಡುತ್ತದೆ.
 
|-
 
|-
 
| 07.06
 
| 07.06
Line 343: Line 333:
 
|-
 
|-
 
| 08.13
 
| 08.13
|ಅವುಗಳು, Name (ನೇಮ್), Category (ಕೆಟಗರಿ), Size (ಸೈಸ್), Packaged date (ಪ್ಯಾಕೇಜ್ಡ್ ಡಾಟ), Installed on date (ಇನ್ಸ್ಟಾಲ್ಡ್ ಆನ್ ಡೆಟ್) ಮತ್ತು Title (ಟೈಟ್ಲ್).  
+
|ಅವುಗಳು, Name (ನೇಮ್), Category (ಕ್ಯಾಟಗೆರಿ), Size (ಸೈಸ್), Packaged date (ಪ್ಯಾಕೇಜ್ಡ್ ಡೇಟ್), Installed on date (ಇನ್ಸ್ಟಾಲ್ಡ್ ಆನ್ ಡೆಟ್) ಮತ್ತು Title (ಟೈಟಲ್).  
 
|-
 
|-
 
| 08.21
 
| 08.21
Line 449: Line 439:
 
|-
 
|-
 
| 10.59
 
| 10.59
|ಈ ಟ್ಯುಟೋರಿಯಲ್ ನ ಅನುವಾದಕ ಮತ್ತು ಪ್ರವಾಚಕ ವಾದಿರಾಜ.  
+
|ಈ ಟ್ಯುಟೋರಿಯಲ್ ನ ಅನುವಾದಕ ವಾದಿರಾಜ ಮತ್ತು ಪ್ರವಾಚಕ ಐ ಐ ಟೀ ಬಾಂಬೆಯಿಂದ ವಾಸುದೇವ.  
 
ಸಹಯೋಗಕ್ಕಾಗಿ ಧನ್ಯವಾದಗಳು
 
ಸಹಯೋಗಕ್ಕಾಗಿ ಧನ್ಯವಾದಗಳು

Revision as of 16:21, 20 August 2014

Time Narration
00.01 ”ಟೆಕ್ವರ್ಕ್ ನ ಮುಖಾಂತರ ವಿಂಡೋಸ್ ನಲ್ಲಿ ಲೇಟೆಕ್” ಎಂಬ ಸ್ಪೋಕನ್ ಟ್ಯುಟೋರಿಯಲ್ ಗೆ ಸ್ವಾಗತ.
00.07 ಈ ಟ್ಯುಟೋರಿಯಲ್ ನಲ್ಲಿ ನಾವು
00.09 ಮಿಕ್ಟೆಕ್ ಅನ್ನು ಡೌನ್ಲೋಡ್ ಮತ್ತು ಇನ್ಸ್ಟಾಲ್ ಮಾಡುವುದು,
00.11 ಟೆಕ್ವರ್ಕ್ಸ್ ಅನ್ನು ಉಪಯೋಗಿಸಿ ಮೂಲಭೂತ ಲೇಟೆಕ್ ಡಾಕ್ಯುಮೆಂಟನ್ನು ಬರೆಯುವುದು,
00.15 ಕಳೆದುಹೋಗಿರುವ ಪ್ಯಾಕೇಜ್ ಗಳನ್ನು ಡೌನ್ಲೋಡ್ ಮಾಡಲು ಮಿಕ್ಟೆಕ್ ಅನ್ನು ವಿನ್ಯಾಸಗೊಳಿಸುವುದನ್ನು ಕಲಿಯಲಿದ್ದೇವೆ.
00.19 ಈ ಟ್ಯುಟೋರಿಯಲ್ ಅನ್ನು ರೆಕಾರ್ಡ್ ಮಾಡಲು ವಿಂಡೋಸ್ 7 ಮತ್ತು ಮಿಕ್ಟೆಕ್ 2.9

ಅನ್ನು ಉಪಯೋಗಿಸುತ್ತಿದ್ದೇನೆ.

00.27 ನಾವೀಗ ಟೆಕ್ವರ್ಕ್ ನ ಮುಖ್ಯ ಲಕ್ಷಣಗಳನ್ನು ನೋಡೋಣ.
00.31 ಇದು ಸ್ವತಂತ್ರ ವೇದಿಕೆಯಾಗಿದೆ.
00.33 ಇದು ಎಂಬೆಡೆಡ್ ಪಿ.ಡಿ.ಎಫ್ ರೀಡರ್ ಅನ್ನು ಹೊಂದಿದೆ.
00.36 ಇದು ಭಾರತೀಯ ಭಾಷಾ ಟೈಪ್ ಸೆಟಿಂಗ್ ಗೆ ಸಹಾಯ ಮಾಡುತ್ತದೆ.
00.39 ಟೆಕ್ವರ್ಕ್ ಅನ್ನು ಆರಂಭಿಸುವ ಮೊದಲು ನಾವು ಮಿಕ್ಟೆಕ್ ಅನ್ನು ಇನ್ಸ್ಟಾಲ್ ಮಾಡಬೇಕು.
00.44 ಮಿಕ್ಟೆಕ್ ಎಂಬುದೊಂದು, ಟೆಕ್ ಅಥವಾ ಲೇಟೆಕ್ ಮತ್ತು ವಿಂಡೋಸ್ ಗೆ ಸಂಬಂಧಿಸಿದ ಪ್ರೋಗ್ರಾಂ ಗಳ ದಿನನಿತ್ಯ ಬೆಳವಣಿಗೆ ಆಗಿದೆ.
00.52 ಇದು ವಿಂಡೋಸ್ ನಲ್ಲಿನ ಲೇಟೆಕ್ ನಲ್ಲಿ ಮೂಲಭೂತ ಡಾಕ್ಯುಮೆಂಟ್ ಗಳನ್ನು ರಚಿಸಲು ಅವಶ್ಯಕವಾದ ಪಾಕೇಜ್ ಗಳನ್ನು ಹೊಂದಿದೆ.
00.58 ಮತ್ತು, ಟೆಕ್ವರ್ಕ್ ಒಂದು ಮಿಕ್ಟೆಕ್ ಇನ್ಟಾಲೇಶನ್ ಜೊತೆಗೆ ಸಿಗುವ ಡೀಫಾಲ್ಟ್ ಎಡಿಟರ್ ಆಗಿದೆ.
01.04 www.miktex.org (ಡಬ್ಲ್ಯು ಡಬ್ಲ್ಯು ಡಬ್ಲ್ಯು ಡಾಟ್ ಮಿಕ್ಟೆಕ್ ಡಾಟ್ ಒ ರ್ ಜಿ) ವೆಬ್ ಸೈಟ್ ಗೆ ಹೋಗಿ.
01.10 ಸೂಚಿಸಿರುವ ಮಿಕ್ಟೆಕ್ ಇನ್ಸ್ಟಾಲರ್ ಗಾಗಿ download link (ಡೌನ್ ಲೋಡ್ ಲಿಂಕ್) ಮೇಲೆ ಕ್ಲಿಕ್ ಮಾಡಿ.
01.15 ಇದು ಮಿಕ್ಟೆಕ್ ಇನ್ಸ್ಟಾಲರ್ ಅನ್ನು ಡೌನ್ ಲೋಡ್ ಮಾಡುತ್ತದೆ.
01.18 ಡೌನ್ ಲೋಡ್ ಮಾಡಿ ಅದನ್ನು ನಿಮ್ಮ ಡೆಸ್ಕ್ಟಾಪ್ ನಲ್ಲಿಡಿ.
01.22 ಇದು 154 ಮೆಗಾ ಬೈಟ್ಸ್ ಇರುವ ದೊಡ್ಡ ಫೈಲ್ ಆಗಿದೆ.
01.25 ಮತ್ತು ಇದು ಡೌನ್ ಲೋಡ್ ಆಗಲು ಸ್ವಲ್ಪ ಸಮಯವನ್ನು ತೆಗೆದುಕೊಳ್ಳುತ್ತದೆ.
01.27 ನಾನು ಈಗಾಗಲೇ ಈ ಫೈಲ್ ಅನ್ನು ಡೌನ್ ಲೋಡ್ ಮಾಡಿದ್ದೇನೆ. ಅದು ಇಲ್ಲಿದೆ.
01.32 ಇನ್ಸ್ಟಾಲೇಶನ್ ಶುರು ಮಾಡಲು ಈ ಫೈಲ್ ಮೇಲೆ ಡಬಲ್ ಕ್ಲಿಕ್ ಮಾಡಿ.
01.36 ಚೆಕ್ ಬಾಕ್ಸ್ ಅನ್ನು ಚೆಕ್ ಮಾಡಿ ಮತ್ತು Next (ನೆಕ್ಷ್ಟ್) ಮೇಲೆ ಕ್ಲಿಕ್ ಮಾಡಿ.
01.40 ಎಲ್ಲಾ ಡೀಫಾಲ್ಟ್ ಆಪ್ಶನ್ ಗಳನ್ನು ಆಯ್ಕೆ ಮಾಡಿ.
01.43 ಇನ್ಸ್ಟಾಲೇಶನ್ ಆಗಲು 5 ರಿಂದ 10 ನಿಮಿಷಗಳು ಬೇಕಾಗುತ್ತದೆ.
01.47 ನಾನು ಈಗಾಗಲೇ ಮಿಕ್ಟೆಕ್ ಅನ್ನು ನನ್ನ ಕಂಪ್ಯೂಟರ್ ನಲ್ಲಿ ಇನ್ಸ್ಟಾಲ್ ಮಾಡಿದ್ದೇನೆ.
01.50 ಆದ್ದರಿಂದ ಇನ್ಸ್ಟಾಲೇಶನ್ನೊಂದಿಗೆ ನಾನು ಮುಂದುವರಿಯುವುದಿಲ್ಲ.
01.54 ನಿಮ್ಮ ಕಂಪ್ಯೂಟರ್ ನಲ್ಲಿ ಮಿಕ್ಟೆಕ್ ಅನ್ನು ಪೂರ್ಣವಾಗಿ ಇನ್ಸ್ಟಾಲ್ ಮಾಡಿದ ನಂತರ,
01.58 ಮಿಕ್ಟೆಕ್ ಜೊತೆಗೆ ಬರುವ ಟೆಕ್ವರ್ಕ್ಸ್ ಎಡಿಟರ್ ಅನ್ನು ಹೇಗೆ ಉಪಯೋಗಿಸುವುದು ಎಂದು ನೋಡೋಣ.
02.03 ವಿಂಡೋಸ್ ನ ಸ್ಟಾರ್ಟ್ ಬಟನ್ ನ ಮೇಲೆ ಕ್ಲಿಕ್ ಮಾಡಿ.
02.07 All Programs (ಆಲ್ ಪ್ರೋಗ್ರಾಮ್ಸ್) ಅನ್ನು ಆರಿಸಿ.
02.09 MikTeX (ಮಿಕ್ಟೆಕ್) 2.9 ಮೇಲೆ ಕ್ಲಿಕ್ ಮಾಡಿ.
02.12 ನಂತರ TeXworks (ಟೆಕ್ವರ್ಕ್ಸ್) ಮೇಲೆ ಕ್ಲಿಕ್ ಮಾಡಿ.
02.15 TeXworks editor (ಟೆಕ್ವರ್ಕ್ಸ್ ಎಡಿಟರ್) ತೆರೆದುಕೊಳ್ಳುತ್ತದೆ.
02.18 ಈಗಾಗಲೇ ಇರುವ ಲೇಟೆಕ್ ಡಾಕ್ಯುಮೆಂಟ್ ಅನ್ನು ತೆರೆಯುತ್ತೇನೆ.
02.21 ಈಗ File (ಫೈಲ್) ಮೇಲೆ ಕ್ಲಿಕ್ ಮಾಡುತ್ತೇನೆ. ನಂತರ Open (ಒಪೆನ್) ಮೇಲೆ ಕ್ಲಿಕ್ ಮಾಡಿ directory (ಡೈರೆಕ್ಟರಿ) ಯನ್ನು ಆಯ್ಕೆ ಮಾಡುತ್ತೇನೆ.
02.28 ನಂತರ hello.tex.( ಹೆಲ್ಲೊ ಡಾಟ್ ಟೆಕ್) ಫೈಲ್ ಅನ್ನು ತೆರೆಯುತ್ತೇನೆ.
02.32 ಬಣ್ಣದಲ್ಲಿ ಬರೆದಿರುವುದನ್ನು, ನೀವು ಈ ಫೈಲ್ ನಲ್ಲಿ ಕಾಣಬಹುದು.
02.37 ಇದನ್ನು ಸಿಂಟೆಕ್ಸ್ ಹೈಲೈಟಿಂಗ್ ಎಂದು ಕರೆಯುತ್ತಾರೆ.
02.41 ಇದು ಯೂಸರ್ ಕಂಟೆಂಟ್ ಮತ್ತು ಲೇಟೆಕ್ ಸಿಂಟೆಕ್ಸ್ ನಡುವೆ ಭೇದ ಮಾಡಲು ಯೂಸರ್ ಗೆ ಸಹಾಯ ಮಾಡುತ್ತದೆ.
02.47 ಒಂದು ವೇಳೆ ಲೇಟೆಕ್ ಸಿಂಟೆಕ್ಸ್ ಹೈಲೈಟ್ ಆಗಿಲ್ಲದಿದ್ದರೆ, ಈ ಕೆಳಗಿನವುಗಳನ್ನು ಮಾಡಿ. 02.52 ಟೆಕ್ವರ್ಕ್ ವಿಂಡೋವಿನಲ್ಲಿ, ಮೆನು ಬಾರ್ ನ ಮೇಲೆ ಕಾಣುವ Format (ಫಾರ್ಮೇಟ್) ಎಂಬ ಬಟನ್ ನ ಮೇಲೆ ಕ್ಲಿಕ್ ಮಾಡಿ.
02.58 Syntax Colouring (ಸಿಂಟೆಕ್ಸ್ ಕಲರಿಂಗ್) ಅನ್ನು ಆಯ್ಕೆ ಮಾಡಿ ಮತ್ತು LaTeX (ಲೇಟೆಕ್) ಮೇಲೆ ಕ್ಲಿಕ್ ಮಾಡಿ.
03.03 ಸಿಂಟೆಕ್ಸ್ ಹೈಲೈಟಿಂಗ್ ಅನ್ನು ಪ್ರತಿ ಬಾರಿಯು ಅನ್ವಯ ಮಾಡುವುದಕ್ಕೆ, ನಿಮಗೆ ಟೆಕ್ವರ್ಕ್ ಬೇಕಾಗಿದ್ದರೆ, ನೀವು ಲೇಟೆಕ್ ಡಾಕ್ಯುಮೆಂಟ್ ಅನ್ನು ರಚಿಸಿ, ನಂತರ ಕೆಳಗಿನಂತೆ ಮಾಡಿ. 03.10 ಮೆನು ಬಾರ್ ನ ಮೇಲಿರುವ Edit (ಎಡಿಟ್) ಮೇಲೆ ಕ್ಲಿಕ್ ಮಾಡಿ. ನಂತರ Preferences (ಪ್ರಿಪರೆನ್ಸಸ್) ಮೇಲೆ ಕ್ಲಿಕ್ ಮಾಡಿ.
03.16 ಎಡಿಟರ್ ಟಾಬ್ ನಲ್ಲಿ, dropdown button (ಡ್ರಾಪ್ ಡೌನ್ ಬಟನ್) ಮೇಲೆ ಕ್ಲಿಕ್ ಮಾಡಿ, ಅದು Syntax Colouring (ಸಿಂಟೆಕ್ಸ್ ಕಲರಿಂಗ್) ಗೆ ಆಯ್ಕೆಗಳನ್ನು ನೀಡುತ್ತದೆ.
03.22 LaTeX (ಲೇಟೆಕ್) ಅನ್ನು ಆಯ್ಕೆ ಮಾಡಿ, ನಂತರ Ok ಮೇಲೆ ಕ್ಲಿಕ್ ಮಾಡಿ.
03.26 ಈ ರೀತಿಯಲ್ಲಿ ಸಿಂಟೆಕ್ಸ್ ಹೈಲೈಟಿಂಗ್, ಮುಂದೆ ರಚಿಸಲ್ಪಡುವ ಎಲ್ಲಾ ಡಾಕ್ಯುಮೆಂಟ್ ಗಳಿಗೆ ಅನ್ವಯವಾಗುತ್ತದೆ.
03.32 ಈಗ ನಾವು ನಮ್ಮ ಲೇಟೆಕ್ ಡಾಕ್ಯುಮೆಂಟನ್ನು ಸಂಗ್ರಹಿಸಲು ಸಿದ್ಧರಿದ್ದೇವೆ.
03.36 ಸಂಗ್ರಹವನ್ನು ಶುರು ಮಾಡಲು Ctrl ಮತ್ತು t ಕೀ ಗಳನ್ನು ಒಟ್ಟಿಗೆ ಒತ್ತಿ.
03.42 ತಪ್ಪಾಗದಂತೆ , ಒಂದು ಬಾರಿ ಡಾಕ್ಯುಮೆಂಟ್ ಸಂಗ್ರಹವಾದರೆ, ರಿಸಲ್ಟಿಂಗ್ ಪಿ ಡಿ ಎಫ್ ತೆರೆದುಕೊಳ್ಳುತ್ತದೆ.
03.49 ಗಮನವಿರಲಿ, ಈ ಪಿ ಡಿ ಎಫ್ ರೀಡರ್ ಟೆಕ್ವರ್ಕ್ಸ್ ನ ಜೊತೆಯಲ್ಲೇ ಬರುತ್ತದೆ.
03.53 ಇದು , ಸಂಗ್ರಹಿಸಿದ ಪಿ ಡಿ ಎಫ್ ಡಾಕ್ಯುಮೆಂಟ್ ಅನ್ನು ತೋರಿಸಲು, ಟೆಕ್ವರ್ಕ್ಸ್ ನಿಂದ ಉಪಯೋಗಿಸಲ್ಪಟ್ಟ ಡೀಫಾಲ್ಟ್ ಪಿ ಡಿ ಎಫ್ ರೀಡರ್ ಆಗಿದೆ.
03.59 ಈಗ ನಾವು ಬೀಮರ್ ಡಾಕ್ಯುಮೆಂಟ್ ಅನ್ನು ಸಂಗ್ರಹಿಸೋಣ.
04.02 ನಾವು ಇನ್ಸ್ಟಾಲ್ ಮಾಡಿರುವ ಮಿಕ್ಟೆಕ್ ಸೆಟಪ್ ನಲ್ಲಿ ಬೀಮರ್ ಪ್ಯಾಕೇಜ್ ಸೇರಿಕೊಂಡಿಲ್ಲ.
04.08 ಇದರ ಅರ್ಥ ನಾವು,
04.10 ಯಾವುದಾದರು ಮೂಲದಿಂದ ಡೌನ್ ಲೋಡ್ ಮಾಡಿ, ಅದನ್ನು, ಪ್ರಸ್ತುತವಿರುವ ನಮ್ಮ ಮಿಕ್ಟೆಕ್ನ ವರ್ಗೀಕರಣಕ್ಕೆ ಸೇರಿಸಬೇಕು.
04.15 ಕಳೆದುಹೋಗಿರುವ ಪ್ಯಾಕೇಜನ್ನು ಇನ್ಸ್ಟಾಲ್ ಮಾಡಲು ಎರಡು ಮಾರ್ಗಗಳಿವೆ.
04.19 ಲೇಟೆಕ್ ಡಾಕ್ಯುಮೆಂಟನ್ನು ಸಂಗ್ರಹಿಸಬೇಕಾದರೆ, ಎದುರಿನಲ್ಲೇ ಇನ್ಸ್ಟಾಲ್ ಮಾಡುವುದು ಒಂದು ಮಾರ್ಗ.
04.24 ಈ ಲೇಟೆಕ್ ಡಾಕ್ಯುಮೆಂಟ್, ನಿಮ್ಮ ಮಿಕ್ಟೆಕ್ ವರ್ಗೀಕರಣದಲ್ಲಿ ಕಳೆದುಹೋಗಿರುವ ಪ್ಯಾಕೇಜನ್ನು ವಿಚಿತ್ರವಾಗಿ ಕೇಳುತ್ತದೆ.
04.31 ಇನ್ನೊಂದು ಮಾರ್ಗವೆಂದರೆ, ಮಿಕ್ಟೆಕ್ ನ ಪ್ಯಾಕೆಜ್ ಮ್ಯಾನೇಜರನ್ನು ಬಳಸಿಕೊಂಡು ಒಂದು ಪ್ಯಾಕೇಜನ್ನು ಇನ್ಸ್ಟಾಲ್ ಮಾಡುವುದು.
04.37 ನಾವು ಮೊದಲ ಕ್ರಮವನ್ನು ನೋಡೋಣ.
04.40 ನಾವು ಒಂದು ಲೇಟೆಕ್ ಡಾಕ್ಯುಮೆಂಟನ್ನು ತೆರೆದು, ಸಂಗ್ರಹ ಮಾಡುತ್ತೇವೆ. ಇದು ಇಂಟರ್ನೆಟ್ ನಿಂದ ಪ್ಯಾಕೇಜನ್ನು ಇನ್ಸ್ಟಾಲ್ ಮಾಡಲು ಕೇಳುತ್ತದೆ.
04.47 ಮೊದಲು ಟೆಕ್ವರ್ಕ್ ಎಡಿಟರ್ ಅನ್ನು ಕ್ಲೋಸ್ ಮಾಡಿ.
04.51 ನಾವು ಟೆಕ್ಸ್ ಫೈಲನ್ನು ಅಡ್ಮಿನಿಸ್ಟ್ರೇಟರ್ ನ ವಿಶೇಷ ಪ್ರಯೋಜನದೊಂದಿಗೆ ತೆರೆಯುವುದು ಇದರ ಅವಶ್ಯಕತೆ ಇದೆ.
04.56 ಸ್ಟಾರ್ಟ್ ಬಟನ್ ನ ಮೇಲೆ ಕ್ಲಿಕ್ ಮಾಡಿ.
04.59 ಆಮೇಲೆ All programs (ಆಲ್ ಪ್ರೋಗ್ರಾಮ್ಸ್) ನ ಮೇಲೆ ಕ್ಲಿಕ್ ಮಾಡಿ.
05.02 MikTeX (ಮಿಕ್ಟೆಕ್) 2.9 ರ ಮೇಲೆ ಕ್ಲಿಕ್ ಮಾಡಿ.
05.05 TeXworks (ಟೆಕ್ವರ್ಕ್ಸ್) ನ ಮೇಲೆ ರೈಟ್ ಕ್ಲಿಕ್ ಮಾಡಿ , ಮತ್ತು Run as Administrator (ರನ್ ಆಸ್ ಅಡ್ಮಿನಿಸ್ಟ್ರೇಟರ್) ಅನ್ನು ಆಯ್ಕೆ ಮಾಡಿ.
05.11 ಇದು ಟೆಕ್ವರ್ಕ್ ಎಡಿಟರ್ ಅನ್ನು ಅಡ್ಮಿನಿಸ್ಟ್ರೇಟರ್ ನ ವಿಶೇಷ ಪ್ರಯೋಜನದೊಂದಿಗೆ, ಆರಂಭಿಸುತ್ತದೆ.
05.16 ಈಗ ಫೈಲ್ ನ ಮೇಲೆ ಕ್ಲಿಕ್ ಮಾಡಿ.
05.19 ನಂತರ Open (ಒಪನ್) ನ ಮೇಲೆ ಕ್ಲಿಕ್ ಮಾಡಿ.
05.21 beamer.tex (ಬೀಮರ್ ಡಾಟ್ ಟೆಕ್) ಫೈಲ್ ಅನ್ನು ಆಯ್ಕೆ ಮಾಡಿ.
05.24 ಸಂಗ್ರಹವನ್ನು ಶುರು ಮಾಡಲು Ctrl ಮತ್ತು t ಕೀ ಗಳನ್ನು ಒಟ್ಟಿಗೆ ಒತ್ತಿ.
05.29 Package Installation (ಪ್ಯಾಕೇಜ್ ಇನ್ಸ್ಟಾಲೇಶನ್) ಡೈಲಾಗ್ ಬಾಕ್ಸ್ ತೆರೆದುಕೊಳ್ಳುತ್ತದೆ.
05.33 ಇದು ಕಳೆದು ಹೋಗಿರುವ beamer.cls (ಬೀಮರ್ ಡಾಟ್ ಸಿ ಎಲ್ ಎಸ್) ಪ್ಯಾಕೇಜನ್ನು ಇನ್ಸ್ಟಾಲ್ ಮಾಡಲು ಕೇಳುತ್ತದೆ.
05.38 ಈ ಡೈಲಾಗ್ ಬಾಕ್ಸ್ ನಲ್ಲಿರುವ Change (ಚೇಂಜ್) ಬಟನ್ ನ ಮೇಲೆ ಕ್ಲಿಕ್ ಮಾಡಿ.
05.43 Change Package Repository (ಚೇಂಜ್ ಪ್ಯಾಕೇಜ್ ರಿಪಾಸಿಟರಿ) ಡೈಲಾಗ್ ಬಾಕ್ಸ್ ತೆರೆದುಕೊಳ್ಳುತ್ತದೆ.
05.47 Packages shall be installed from the internet (ಪ್ಯಾಕೇಜಸ್ ಶಲ್ ಬಿ ಇನ್ಸ್ಟಾಲ್ಡ್ ಫ್ರಮ್ ದ ಇಂಟರ್ನೆಟ್) ಎಂಬುದನ್ನು ಆಯ್ಕೆ ಮಾಡಿ.
05.52 Connection Settings (ಕನೆಕ್ಶನ್ ಸೆಟಿಂಗ್ಸ್) ನ ಮೇಲೆ ಕ್ಲಿಕ್ ಮಾಡಿ.
05.55 ಇದು ಪ್ರಾಕ್ಸಿ ಸೆಟಿಂಗ್ಸ್ ಅನ್ನು ವ್ಯವಸ್ಥಿತಗೊಳಿಸಲು ಅನುವು ಮಾಡುತ್ತದೆ.
05.59 ಒಂದು ವೇಳೆ ನೀವು ಪ್ರಾಕ್ಸಿ ನೆಟ್ವರ್ಕ್ ನಲ್ಲಿ ಇಲ್ಲದಿದ್ದರೆ , Use proxy server (ಯೂಸ್ ಪ್ರಾಕ್ಸಿ ಸರ್ವರ್) ಎಂಬ ಚೆಕ್ ಬಾಕ್ಸ್ ಅನ್ನು ಕ್ಲಿಕ್ ಮಾಡಬೇಡಿ.
06.06 ನಾನು ಪ್ರಾಕ್ಸಿ ನೆಟ್ವರ್ಕ್ ನಲ್ಲಿ ಮೊದಲೇ ಇದ್ದರೆ, ಚೆಕ್ ಬಾಕ್ಸ್ ಮೇಲೆ ಕ್ಲಿಕ್ ಮಾಡುವ ಮೂಲಕ ಆಯ್ಕೆ ಯಾಗುವ ಹಾಗೆ ಮಾಡುತ್ತೇನೆ.
06.12 ನಾನು ಪ್ರಾಕ್ಸಿ ಅಡ್ರೆಸ್ ಅನ್ನು ಬರೆಯುತ್ತೇನೆ.
06.16 ನಾನು ಪ್ರಾಕ್ಸಿ ಪೋರ್ಟ್ ನಂಬರ್ ಅನ್ನು ಬರೆಯುತ್ತೇನೆ.
06.19 ನಾನು Authentication required (ಅಥೆನ್ಟಿಕೇಶನ್ ರಿಕ್ವೈರ್ಡ್) ಅನ್ನು ಆಯ್ಕೆ ಮಾಡಲು ಚೆಕ್ ಬಾಕ್ಸ್ ನ ಮೇಲೆ ಕ್ಲಿಕ್ ಮಾಡುತ್ತೇನೆ.
06.25 Ok ಮೇಲೆ ಕ್ಲಿಕ್ ಮಾಡಿ. ನಂತರ Next (ನೆಕ್ಸ್ಟ್) ನ ಮೇಲ್ ಕ್ಲಿಕ್ ಮಾಡಿ.
06.30 ಇದು ಪ್ರಾಕ್ಸಿ ಯೂಸರ್ ನೇಮ್ ಮತ್ತು ಪಾಸ್ ವರ್ಡ್ ಅನ್ನು ಕೇಳುತ್ತದೆ.
06.34 ನಾನು ಮಾಹಿತಿಯನ್ನು ಬರೆಯುತ್ತೇನೆ ಮತ್ತು OK ಮೇಲೆ ಕ್ಲಿಕ್ ಮಾಡುತ್ತೇನೆ.
06.39 ಇದು ಬೇರೆ ಬೇರೆ ರೀತಿಯ remote package repositories (ರಿಮೋಟ್ ಪ್ಯಾಕೇಜ್ ರಿಪಾಸಿಟರೀಸ್) ನ ಪಟ್ಟಿಯನ್ನು ತೋರಿಸುತ್ತದೆ.
06.44 ಪಟ್ಟಿಯಲ್ಲಿ ಒಂದನ್ನು ಆಯ್ಕೆ ಮಾಡಿ ಮತ್ತು Finish (ಫಿನಿಶ್) ಮೇಲೆ ಕ್ಲಿಕ್ ಮಾಡಿ.
06.48 Install (ಇನ್ಸ್ಟಾಲ್) ನ ಮೇಲೆ ಕ್ಲಿಕ್ ಮಾಡಿ.
06.51 ಇದು ಬೀಮರ್ ಡಾಟ್ ಸಿ ಎಲ್ ಎಸ್ ಪ್ಯಾಕೇಜ್ ಅನ್ನು ಇನ್ಸ್ಟಾಲ್ ಮಾಡುತ್ತದೆ.
06.55 ಮತ್ತೊಮ್ಮೆ Package Installation (ಪ್ಯಾಕೇಜ್ ಇನ್ಸ್ಟಾಲೇಶನ್) ಎಂಬ ಡಯಲಾಗ್ ಬಾಕ್ಸ್ ತೆರೆದುಕೊಳ್ಳುತ್ತದೆ.
07.00 ಇದು, ಇಲ್ಲದಿರುವ package pgfcore.sty (ಪ್ಯಾಕೇಜ್ ಪಿ ಜಿ ಎಫ್ ಕೋರ್ ಡಾಟ್ ಎಸ್ ಟಿ ವಯ್) ಅನ್ನು ಚುರುಕಾಗಿ ಇನ್ಸ್ಟಾಲ್ ಮಾಡುತ್ತದೆ.
07.06 ನೀವು Always show this dialog before installing packages (ಆಲ್ವೇಯ್ಸ್ ಶೊ ದಿಸ್ ಡೈಲಾಗ್ ಬಿಫೋರ್ ಇನ್ಸ್ಟಾಲಿಂಗ್ ಪ್ಯಾಕೇಜ್) ಅಯ್ಕೆಯನ್ನು ತೆಗೆದುಹಾಕಿ.
07.12 ನೀವು ಇದನ್ನು ಮಾಡಿದಾಗ, ಇದು ಕಳೆದುಹೋಗಿರುವ ಪ್ಯಾಕೇಜನ್ನು ಹುಡುಕಿದರೆ, ಮಿಕ್ಟೆಕ್ ಮತ್ತೆ ನಿಮ್ಮನ್ನು ಪ್ರೇರೇಪಿಸುವುದಿಲ್ಲ.
07.19 ಇನ್ಸ್ಟಾಲ್ ನ ಮೇಲೆ ಕ್ಲಿಕ್ ಮಾಡಿ.
07.21 ಈಗ ಇನ್ನೂ ಯಾವುದಾದರೂ ಪ್ಯಾಕೇಜ್ ಕಾಣದಿದ್ದರೆ, ಅದು ನಿಮ್ಮ ಅನುಮತಿಯನ್ನು ಕೇಳದೆಯೆ ತನ್ನಷ್ಟಕ್ಕೆ ತಾನೆ ಇನ್ಸ್ಟಾಲ್ ಆಗುತ್ತದೆ.
07.31 ಒಂದು ಸಲ ಇನ್ಸ್ಟಾಲೇಶನ್ ಮುಗಿದರೆ, ಅದು ಸಂಗ್ರಹವನ್ನು ಮುಗಿಸುತ್ತದೆ ಮತ್ತು ಪಿಡಿಎಫ್ ಔಟ್ ಪುಟ್ ಅನ್ನು ಓಪನ್ ಮಾಡುತ್ತದೆ.
07.38 ಆಗ ನಾವು ಯಶಸ್ವಿಯಾಗಿ ಸಂಗ್ರಹಿಸಿದ ಬೀಮರ್ ಡಾಕ್ಯುಮೆಂಟ್ ಅನ್ನು ನೋಡಬಹುದು.
07.42 ಈಗ ನಾವು ಮಿಸ್ಸಿಂಗ್ ಪ್ಯಾಕೇಜಸ್ ಅನ್ನು ಇನ್ಸ್ಟಾಲ್ ಮಾಡುವ ಎರಡನೇ ವಿಧಾನವನ್ನು ನೋಡೋಣ.
07.47 ವಿಂಡೋಸ್ ಸ್ಟಾರ್ಟ್ ಬಟನ್ ನ ಮೇಲೆ ಕ್ಲಿಕ್ ಮಾಡಿ.
07.50 All Programs (ಆಲ್ ಪ್ರೋಗ್ರಾಮ್ಸ್) ನ ಮೇಲೆ ಕ್ಲಿಕ್ ಮಾಡಿ.
07.53 MikTeX (ಮಿಕ್ಟೆಕ್) 2.9 ನ ಮೇಲೆ ಕ್ಲಿಕ್ ಮಾಡಿ.
07.55 Maintenance (Admin) ಮೈಂಟನೆನ್ಸ್ (ಅಡ್ಮಿನ್) ನ ಮೇಲೆ ಕ್ಲಿಕ್ ಮಾಡಿ.
07.58 Package Manager (Admin) ಪ್ಯಾಕೇಜ್ ಮ್ಯಾನೇಜರ್ (ಅಡ್ಮಿನ್) ನ ಮೇಲೆ ಕ್ಲಿಕ್ ಮಾಡಿ.
08.02 ಇದು ನಾನಾ ರೀತಿಯ ಪ್ಯಾಕೇಜಸ್ ಇರುವ ಒಂದು ಪಟ್ಟಿಯನ್ನು ತೋರಿಸುತ್ತದೆ.
08.07 ಈಗ ನಾವು ಪಟ್ಟಿಯ ಕಡೆ ನೋಡೋಣ.
08.10 ಈ ಪಟ್ಟಿಯಲ್ಲಿ ಆರು ವಿಭಾಗಗಳಿವೆ.
08.13 ಅವುಗಳು, Name (ನೇಮ್), Category (ಕ್ಯಾಟಗೆರಿ), Size (ಸೈಸ್), Packaged date (ಪ್ಯಾಕೇಜ್ಡ್ ಡೇಟ್), Installed on date (ಇನ್ಸ್ಟಾಲ್ಡ್ ಆನ್ ಡೆಟ್) ಮತ್ತು Title (ಟೈಟಲ್).
08.21 Installed on (ಇನ್ಸ್ಟಾಲ್ಡ್ ಆನ್) ಎಂಬ ವಿಭಾಗವು ನಮಗೆ ತುಂಬಾ ಪ್ರಮುಖವಾಗಿದೆ.
08.25 ಯಾವ ಪ್ಯಾಕೇಜ್ ಗಳಿಗಾಗಿ ಈ ವಿಭಾಗವು ಖಾಲಿ ಇದೆಯೋ , ಆ ಪ್ಯಾಕೇಜ್ ಗಳು ಇನ್ಸ್ಟಾಲ್ ಆಗಿಲ್ಲ ಎಂದು ತೋರಿಸುತ್ತದೆ.
08.32 ಪ್ರತ್ಯೇಕ ಪ್ಯಾಕೇಜ್ ಅನ್ನು ಇನ್ಸ್ಟಾಲ್ ಮಾಡುವುದು ಹೇಗೆಂದು ನೋಡೋಣ.
08.36 ಉದಾಹರಣೆಗಾಗಿ, abc package (ಎ ಬಿ ಸಿ ಪ್ಯಾಕೇಜ) ಅನ್ನು ಆಯ್ಕೆ ಮಾಡುತ್ತೇನೆ.
08.41 ಗಮನಿಸಿ. ಪ್ಯಾಕೇಜ್ ಅನ್ನು ಆಯ್ಕೆ ಮಾಡಿದ ಕ್ಷಣದಲ್ಲಿ , ಎಡಭಾಗದಲ್ಲಿ ಮೇಲೆ ಇರುವ plus button (ಪ್ಲಸ್ ಬಟನ್) ಶಕ್ತಗೊಳ್ಳುತ್ತದೆ.
08.48 plus button (ಪ್ಲಸ್ ಬಟನ್) ಇನ್ಸ್ಟಾಲ್ ಬಟನ್ ಆಗಿದೆ.
08.51 plus button (ಪ್ಲಸ್ ಬಟನ್) ನ ಮೇಲೆ ಕ್ಲಿಕ್ ಮಾಡಿ.
08.53 ನೀವು ಇನ್ಸ್ಟಾಲ್ ಅಥವಾ ಅನ್ ಇನ್ಸ್ಟಾಲ್ ಮಾಡಲು ಆಯ್ಕೆ ಮಾಡಿರುವ ಪ್ಯಾಕೇಜ್ ಗಳ ಪಟ್ಟಿಯನ್ನು ತೋರಿಸಲು ಒಂದು ವಿಂಡೋ ತೆರೆದುಕೊಳ್ಳುತ್ತದೆ.
09.00 Proceed (ಪ್ರೋಸೀಡ್) ನ ಮೇಲೆ ಕ್ಲಿಕ್ ಮಾಡಿ.
09.04 ಪ್ರಾಕ್ಸಿ ನೆಟ್ವರ್ಕ್ ಕನೆಕ್ಶನ್ ಅನ್ನು ವಿನ್ಯಾಸಗೊಳಿಸಿದ ಕಾರಣ, ಯೂಸರ್ ನೇಮ್ ಮತ್ತು ಪಾಸ್ ವರ್ಡ್ ಗಾಗಿ ನನ್ನನ್ನು ಕೇಳುತ್ತದೆ.
09.11 ನಾನು ನನ್ನ username ಮತ್ತು password (ಯೂಸರ್ ನೇಮ್ ಮತ್ತು ಪಾಸ್ ವರ್ಡ್ )ಅನ್ನು ಟೈಪ್ ಮಾಡುತ್ತೇನೆ
09.14 Ok ಅನ್ನು ಕ್ಲಿಕ್ ಮಾಡಿ.
09.16 ಒಂದು ವಿಂಡೋ ತೆರೆದುಕೊಳ್ಳುತ್ತದೆ. ಅದು ಇನ್ಸ್ಟಾಲೇಶನ್ ಗಾಗಿ ಆಯ್ಕೆ ಮಾಡಿದ ಪ್ಯಾಕೇಜಿನ ಡೌನ್ ಲೋಡ್ ಪ್ರಗತಿಯನ್ನು ತೋರಿಸುತ್ತದೆ.
09.23 ರಿಮೋಟ್ ಸರ್ವರ್ ಕನೆಕ್ಟಿವಿಟಿ ಯ ಕಾರಣದಿಂದಾಗಿ, ಆಯ್ಕೆ ಮಾಡಿದ ಪ್ಯಾಕೇಜ್ ಡೌನ್ ಲೋಡ್ ಆಗದೇ ಇರಬಹುದು.
09.29 ಆ ರೀತಿ ಆದಲ್ಲಿ, ಪ್ಯಾಕೇಜ್ ರಿಪಾಸಿಟರಿ ಅನ್ನು ಬದಲಾಯಿಸಿ, ಮತ್ತೆ ಪ್ರಯತ್ನ ಮಾಡಿ.
09.34 ನಾವು ಆಯ್ಕೆ ಮಾಡಿದ ಪ್ಯಾಕೇಜ್ ನ ಇನ್ಸ್ಟಾಲೇಶನ್ ಪೂರ್ಣವಾಗಿರುವುದನ್ನು ನೋಡಬಹುದು.
09.39 Close (ಕ್ಲೋಸ್) ನ ಮೇಲೆ ಕ್ಲಿಕ್ ಮಾಡಿ.
09.41 ಪ್ಯಾಕೇಜ್ ಪಟ್ಟಿಯು ಪುನಶ್ಚೇತನಗೊಳ್ಳುತ್ತದೆ.
09.44 ಗಮನಿಸಿ, 11 ಸೆಪ್ಟೆಂಬರ್ 2013 ಎಂದು ಇನ್ಸ್ಟಾಲ್ ಆದ ಎ ಬಿ ಸಿ ಪ್ಯಾಕೇಜ್ ಮೇಲೆ ಕಾಣಿಸಿಕೊಳ್ಳುತ್ತದೆ.
09.52 ಇದು ಟೆಕ್ವರ್ಕ್ ಮುಖಾಂತರ LaTeX on Windows (ವಿಂಡೋವಿ ನಲ್ಲಿ ಲೇಟೆಕ್ ) ಎಂಬ ಟ್ಯುಟೋರಿಯಲ್ ಅನ್ನು ಪೂರ್ಣಗೊಳಿಸುತ್ತದೆ.
09.58 ಈ ಟ್ಯುಟೋರಿಯಲ್ ನಲ್ಲಿ ನಾವು
10.00 ಮಿಕ್ಟೆಕ್ ಅನ್ನು ಡೌನ್ ಲೋಡ್ ಮಾಡುವುದು ಮತ್ತು ಇನ್ಸ್ಟಾಲ್ ಮಾಡುವುದು,
10.02 ಟೆಕ್ವರ್ಕ್ಸ್ ಉಪಯೋಗಿಸಿ, ಮೂಲಭೂತ ಲೇಟೆಕ್ ಡಾಕ್ಯುಮೆಂಟ್ ಅನ್ನು ಬರೆಯುವುದು,
10.06 ಮತ್ತು ಕಳೆದುಹೋಗಿರುವ ಪ್ಯಾಕೇಜ್ ಗಳನ್ನು ಎರಡು ವಿಧಾನದಲ್ಲಿ ಡೌನ್ ಲೋಡ್ ಮಾಡುವುದು ಹಾಗು ಮಿಕ್ಟೆಕ್ ಅನ್ನು ವಿನ್ಯಾಸಗೊಳಿಸುವುದನ್ನು ಕಲಿತಿದ್ದೇವೆ.
10.11 ಈ ಕೆಳಗಿನ ಲಿಂಕ್ ನಲ್ಲಿರುವ ವೀಡಿಯೋ ವನ್ನುನೋಡಿ.
10.14 ಇದು ಸ್ಪೋಕನ್ ಟ್ಯುಟೋರಿಯಲ್ ಪ್ರಾಜೆಕ್ಟ್ ನ ಸಾರಾಂಶವನ್ನು ಹೇಳುತ್ತದೆ.
10.17 ನಿಮ್ಮಲ್ಲಿ ಉತ್ತಮ ಬ್ಯಾಂಡ್ ವಿಡ್ಥ್ ಇಲ್ಲವಾದಲ್ಲಿ ಇದನ್ನು ಡೌನ್ ಲೋಡ್ ಮಾಡಿ ನೋಡಿ.
10.21 ಸ್ಪೋಕನ್ ಟ್ಯುಟೋರಿಯಲ್ ಪ್ರಾಜೆಕ್ಟ್ ಗಣವು
10.23 ಈ ಪಾಠವನ್ನಾಧಾರಿಸಿ ಕಾರ್ಯಶಾಲೆಯನ್ನು ನಡೆಸುತ್ತದೆ.
10.27 ಯಾರು ಆನ್-ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಾರೋ ಅವರಿಗೆ ಪ್ರಮಾಣಪತ್ರವನ್ನೂ ನೀಡುತ್ತದೆ.
10.30 ಹೆಚ್ಚಿನ ಮಾಹಿತಿಗಾಗಿ contact @spoken-tutorial.org ಈ ಈ-ಮೇಲ್ ಮೂಲಕ ಸಂಪರ್ಕಿಸಿ.
10.36 ಈ ಪಾಠವು ಟಾಕ್ ಟು ಎ ಟೀಚರ್ ಎಂಬ ಪರಿಯೋಜನೆಯ ಭಾಗವಾಗಿದೆ.
10.40 ಈ ಪ್ರಕಲ್ಪವನ್ನು ರಾಷ್ಟ್ರೀಯ ಸಾಕ್ಷರತಾ ಮಿಷನ್ ICT, MHRD, ಭಾರತ ಸರ್ಕಾರ ಎಂಬ ಸಂಸ್ಥೆಯು ಸಮರ್ಥಿಸಿದೆ.
10.48 ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ಲಿಂಕ್ ಅನ್ನುನೋಡಿ

http://spoken-tutorial.org/NMEICT-Intro.

10.59 ಈ ಟ್ಯುಟೋರಿಯಲ್ ನ ಅನುವಾದಕ ವಾದಿರಾಜ ಮತ್ತು ಪ್ರವಾಚಕ ಐ ಐ ಟೀ ಬಾಂಬೆಯಿಂದ ವಾಸುದೇವ.

ಸಹಯೋಗಕ್ಕಾಗಿ ಧನ್ಯವಾದಗಳು